ಕೋಟ್ಯಂತರ ರೂ. ವಂಚನೆ; ಪುತ್ರಿ ವಿರುದ್ಧ ತಾಯಿ ದೂರು..!
4 ಕೋಟಿ ಮೌಲ್ಯದ ಚಿನ್ನಾಭರಣ, ವಜ್ರ ವಂಚನೆ ಆರೋಪ
Team Udayavani, Nov 14, 2021, 4:08 PM IST
ಬೆಂಗಳೂರು: ಕೋಟ್ಯಂತರ ರೂ. ಚಿನ್ನಾಭರಣ ಹಾಗೂ ವಜ್ರ ವಂಚಿರುವ ಬಗ್ಗೆ ತಾಯಿಯೊಬ್ಬರು ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೆ.ಪಿ. ನಗರದ ವಿಜಯಲಕ್ಷ್ಮಿ (69) ಎಂಬುವರು ಪುತ್ರಿ ತೇಜಾವಂತಿ ವಿರುದ್ಧ 4 ಕೋಟಿ ಮೌಲ್ಯದ ಚಿನ್ನಾಭರಣ ವಂಚಿಸಿರುವುದಾಗಿ ದೂರು ನೀಡಿದ್ದಾರೆ.
ಜೆ.ಪಿ. ನಗರದ 3ನೇ ಹಂತದಲ್ಲಿ ವಿಜಯಲಕ್ಷ್ಮಿ ವಾಸವಿದ್ದು ಹಿಫ್ ರೀಪ್ಲೇಸ್ಮೆಂಟ್ ಚಿಕಿತ್ಸೆಗೆ ಒಳಾಗಾಗಿ ವಿಶ್ರಾಂತಿಯಲ್ಲಿದ್ದರು. ಈ ವೇಳೆ ಪುತ್ರಿ ತೇಜಾವಂತಿ ಯೋಗಕ್ಷೇಮ ನೋಡಿಕೊಳ್ಳಲು ಮನೆಗೆ ಬರುತ್ತಿದ್ದಳು. ಈಕೆಗೆ ವಿಚ್ಛೇದನವಾಗಿದ್ದರಿಂದ ಹೆಚ್ಚು ಸಮಯ ಜತೆಯಲ್ಲೇ ಇರುತ್ತಿದ್ದಳು.
ಇದನ್ನೂ ಓದಿ:- ಕೋಚಿಂಗ್ ಅವಧಿ ಅಂತ್ಯ: ಭಾವನಾತ್ಮಕ ಪೋಸ್ಟ್ ಮಾಡಿದ ರವಿ ಶಾಸ್ತ್ರಿ
ನಾನು 7.5 ಕೆ.ಜಿ. ತೂಕದ ಚಿನ್ನಾ ಭರಣ ಹಾಗೂ ವಜ್ರವನ್ನು ಖರೀದಿಸಿ ಮನೆಯಲ್ಲಿ ಇಟ್ಟಿದ್ದೆ. ಮನೆಗೆ ಬರುತ್ತಿದ್ದ ತೇಜಾವಂತಿ ಒಡವೆಗಳನ್ನು ನೋಡಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟರೆ ಸುರಕ್ಷಿತವಾಗಿರುತ್ತದೆ ಎಂದು ಹೇಳಿ ನಂಬಿಸಿ ಬ್ಯಾಂಕ್ನಲ್ಲಿ ಇಡುವಂತೆ ಒತ್ತಾಯಿಸಿ ಬ್ಯಾಂಕ್ನಲ್ಲಿ ಒಡವೆ ಇಡುವುದಾಗಿ ಹೇಳಿ ಒಡವೆ ತೆಗೆದುಕೊಂಡು ಹೋಗಿದ್ದು, ಇದೀಗ ವಾಪಸ್ ಕೇಳಿದರೆ ನೀಡುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.