ಅತ್ತೆ ಮಾವನ ಕಿರುಕುಳ: ಗೃಹಣಿ ಆತ್ಮಹತ್ಯೆ
Team Udayavani, Jan 11, 2018, 7:26 AM IST
ಬೆಂಗಳೂರು: ಅತ್ತೆ ಮಾವನ ಕಿರುಕಿಳನ ತಾಳಲಾರದೆ ಗೃಹಣಿಯೊಬ್ಬಳು ನೇಣು ಬಿಗದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಬುಧವಾರ ರಾತ್ರಿ ಆರ್ಆರ್ ನಗರದ ಟೆಂಪಲ್ ಬೆಲ್ಸ್ ಪ್ರೀಮಿಯರ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ನಿರ್ಮಲಾ(24) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಣಿ. ಒಂದೂವರೆ ವರ್ಷದ ಹಿಂದಷ್ಟೇ ಬೆಂಗಳೂರಿನ ವಿಶ್ವನಾಥ್ ಎಂಬುವವರನ್ನು ಮದುವೆಯಾಗಿದ್ದರು. ಗಂಡ ಜಪಾನ್ನಲ್ಲಿ ಉದ್ಯೋಗದಲ್ಲಿದ್ದು ನಿರ್ಮಲಾ ತನ್ನ ಅತ್ತೆ ಮಾವನೊಂದಿಗೆ ವಾಸವಾಗಿದ್ದರು. ಆದರೆ, ಬುಧವಾರ ರಾತ್ರಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರ್ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸುವ ಮುಂಚಿತವಾಗಿಯೇ ಡೆತ್ನೋಟ್ನ್ನು ಹರಿದು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಅತ್ತೆ ಮಾವನನ್ನು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.