ಮಾತೃಪೂರ್ಣ ಯೋಜನೆ: ಹೈಕೋರ್ಟ್ ನೋಟಿಸ್
Team Udayavani, Sep 15, 2017, 7:15 AM IST
ಬೆಂಗಳೂರು: ಅ. 2ರಿಂದ ಜಾರಿಯಾಗಲಿರುವ “ಮಾತೃಪೂರ್ಣ’ಯೋಜನೆಯ ಕಾರ್ಯವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ವಹಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘ, ಮಂಗಳೂರು ನಗರ ಹಾಗೂ ಗ್ರಾಮಾಂತರ ಅಂಗನವಾಡಿ ಕಾರ್ಯಕರ್ತೆಯರ ಸಂಘ, ಹಾಗೂ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಸೇರಿ 28 ಮಂದಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಇಲಾಖೆಯ ನಿರ್ದೇಶಕರು, ಉಪ ನಿರ್ದೇಶಕ, ಯೋಜನಾ ನಿರ್ದೇಶಕ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.