ಬದಲಾಗಿಲ್ಲ ಮಲ್ಟಿಫ್ಲೆಕ್ಸ್‌ ಪ್ರವೇಶದರ


Team Udayavani, Apr 2, 2017, 12:05 PM IST

Multiplexes.jpg

ಬೆಂಗಳೂರು: ಮಲ್ಟಿಫ್ಲೆಕ್ಸ್‌ಗಳಲ್ಲಿ ಶನಿವಾರದಿಂದ ಏಕರೀತಿಯ ಪ್ರವೇಶ ದರ ನಿಗದಿಯಾಗಬಹುದೆಂದು ನಿರೀಕ್ಷೆ ಇಟ್ಟುಕೊಂಡಿದ್ದ ಪ್ರೇಕ್ಷಕರಿಗೆ ನಿರಾಸೆಯಾಗಿದೆ.

ಏಪ್ರಿಲ್‌ ಒಂದರಿಂದ ಜಾರಿಗೆ ಬರಬೇಕಿದ್ದ ಮಲ್ಟಿಫ್ಲೆಕ್ಸ್‌ ಸೇರಿ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಏಕರೀತಿಯ ಪ್ರವೇಶದರ ಕಾರಣಾಂತರಗಳಿಂದ ಮುಂದಕ್ಕೆ ಹೋಗಿದ್ದು, ಮಂತ್ರಿಮಂಡಲದ ಸಭೆಯ ನಂತರ ಕಾರ್ಯರೂಪಕ್ಕೆ ಬರುವ ಸಾಧ್ಯತೆಯಿದೆ.

2017-18ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮಲ್ಟಿಫ್ಲೆಕ್ಸ್‌ಗಳೂ ಸೇರಿ ಎಲ್ಲ ಚಿತ್ರಮಂದಿರಗಳಲ್ಲಿ ಏಕರೀತಿಯ ಪ್ರವೇಶದರ ನೀತಿ ಜಾರಿಗೆ ತರುವ ಜತೆಗೆ, 200 ರೂ.ಗಳ ಗರಿಷ್ಠ ಪ್ರವೇಶದರವನ್ನು ನಿಗದಿಪಡಿಸುವ ಕುರಿತು ಘೋಷಿಸಿದ್ದರು.

ಅದರಂತೆ ಶನಿವಾರದಿಂದ ಎಲ್ಲ ಚಿತ್ರಮಂದಿರಗಳಲ್ಲಿ ಏಕರೀತಿಯ ಪ್ರವೇಶದರ ಜಾರಿಗೆ ಬರಬೇಕಿತ್ತು. ಈ ವಿಷಯವಾಗಿ ಘೋಷಣೆಯಾಗಿದ್ದರೂ, ಮಂತ್ರಿಮಂಡಲದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ನಂಜನಗೂಡು ಮತ್ತು ಗುಂಡ್ಲುಪೇಟೆಗಳಲ್ಲಿ ಉಪಚುನಾವಣೆಗಳು ನಿಗದಿಯಾಗಿರುವುದರಿಂದ,ಮಂತ್ರಿಮಂಡಲದ ಸಭೆ ಇನ್ನೂ ನಡೆದಿಲ್ಲ. ಆ ಸಭೆ ನಡೆದು, ಅಲ್ಲಿ ಅನುಮೋದನೆ ಸಿಕ್ಕ ನಂತರ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಏಕರೀತಿಯ ಪ್ರವೇಶ ದರ ಜಾರಿಗೆ ಬರಲಿದೆ. ಹಾಗೆ ಜಾರಿಗೆ ಬರಬೇಕಾದರೆ ಇನ್ನೂ ಎರಡು ವಾರಗಳಾದರೂ ಬೇಕಿದೆ.

ಅಲ್ಲಿಯವರೆಗೂ ಮಲ್ಟಿಫ್ಲೆಕ್ಸ್‌ ಪ್ರವೇಶದರ ಹೆಚ್ಚಾಗಿರಲಿದೆ. ಈ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, “ಉಪಚುನಾವಣೆಗಳು ಘೋಷಣೆಯಾಗಿರುವುದರಿಂದ ಮಂತ್ರಿ ಮಂಡಲದ ಸಭೆ ನಡೆದಿಲ್ಲ. ಮಂತ್ರಿ ಮಂಡಲದಲ್ಲಿ ಈ ವಿಷಯವಾಗಿ ಅನುಮೋದನೆ ಸಿಗುತ್ತಿದ್ದಂತೆ, ರಾಜ್ಯಾದ್ಯಂತ ಏಕರೀತಿ ಪ್ರವೇಶ ದರ ಜಾರಿಗೆ ಬರಲಿದೆ. ಮುಂದಿನ 10 ದಿನದಲ್ಲಿ ಅದು
ಸಾಧ್ಯವಾಗಲಿದೆ’ ಎಂದು ತಿಳಿಸಿದರು.
 

ಟಾಪ್ ನ್ಯೂಸ್

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-poco

POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

1-car

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.