ಬೆಂಗಳೂರು: ಅಲಯನ್ಸ್ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಯ ಬರ್ಬರ ಹತ್ಯೆ
Team Udayavani, Oct 16, 2019, 8:18 AM IST
ಬೆಂಗಳೂರು: ವಾಕಿಂಗ್ ಹೋಗಿದ್ದ ವೇಳೆಯಲ್ಲಿ ಅಲಯನ್ಸ್ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಐಯಪ್ಪ ದೊರೆ ಅನೆಕಲ್ ಬಳಿಯಿರುವ ಆಲಯನ್ಸ್ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಯಾಗಿದ್ದರು . ನಿನ್ನೆ ರಾತ್ರಿ ವಾಕಿಂಗ್ ಹೋಗಿದ್ದ ವೇಳೆ ಅವರನ್ನು ಹತ್ಯೆ ಮಾಡಲಾಗಿದೆ. ಮನೆಗೆ ವಾಪಾಸ್ಸಾಗದ ಹಿನ್ನಲೆಯಲ್ಲಿ ಕಟುಂಬಸ್ಥರು ತೀವ್ರ ಹುಡುಕಾಟ ನಡೆಸಿದ್ಧ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಆರ್ ಟಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.