ನನ್ನ ನಿರ್ಧಾರ ಇಂದು ಪ್ರಕಟಿಸುವೆ: ನಾಗರಾಜ್
Team Udayavani, Sep 18, 2018, 6:45 AM IST
ಬೆಂಗಳೂರು: ನನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದಿರುವುದು. ನನ್ನನ್ನು ಮಂತ್ರಿ ಮಾಡದಿರುವ ಬಗ್ಗೆ ಅಸಮಾಧಾನವಿದೆ. ಸ್ನೇಹಿತರ ಜತೆ ಚರ್ಚಿಸಿ ಮಂಗಳವಾರ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೊಸಕೋಟೆ ಶಾಸಕ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ.
ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸ್ಥಳೀಯ ಸಂಸ್ಥೆಗಳ ಮೀಸಲಾತಿ ಬಗ್ಗೆ ಸಚಿವರ ಜತೆ ಚರ್ಚೆ ನಡೆಸಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಬಗ್ಗೆ ಅಸಮಾಧಾನವಿದೆ. ಈ ಬಗ್ಗೆ ಸೋಮವಾರ ಮಾತನಾಡ ಬೇಕು ಅಂದುಕೊಂಡಿದ್ದೆ. ಮಂಗಳವಾರ ಸ್ನೇಹಿತರ ಜತೆ ಚರ್ಚಿಸಿ, ಎಲ್ಲವನ್ನೂ ಹೇಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.