ನಾಗ, ಪುತ್ರರಿಗೆ ಜೂ.7ರ ವರೆಗೆ ನ್ಯಾಯಾಂಗ ಬಂಧನ
Team Udayavani, May 26, 2017, 12:18 PM IST
ಬೆಂಗಳೂರು: ಅಪಹರಣ, ಜೀವ ಬೆದರಿಕೆ, ಬ್ಲ್ಯಾಕ್ ಆ್ಯಂಡ್ ವೈಟ್ ದಂಧೆ ಪ್ರಕರಣಗಳ ಆರೋಪಿ ಮಾಜಿ ಕಾರ್ಪೋರೇಟರ್ ವಿ. ನಾಗರಾಜು ಹಾಗೂ ಆತನ ಇಬ್ಬರು ಮಕ್ಕಳನ್ನು ಜೂನ್ 7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 11ನೇ ಸಿಟಿಸಿವಿಲ್ ಕೋರ್ಟ್ ಆದೇಶಿಸಿದೆ.
ನಾಗರಾಜು ಹಾಗೂ ಆತನ ಮಕ್ಕಳಾದ ಶಾಸ್ತ್ರೀ,ಗಾಂಧೀಯನ್ನು ಬಂಧಿಸಿ 14 ದಿನಗಳಿಂದ ವಿಚಾರಣೆ ನಡೆಸುತ್ತಿದ್ದ ಹೆಣ್ಣೂರು ಠಾಣೆ ಪೊಲೀಸರು ಗುರುವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ, ನಾಗರಾಜ ಹಾಗೂ ಆತನ ಮಕ್ಕಳ ಜಾಮೀನು ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ಜೂನ್ 7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಲಾಯಿತು.
ನಾಗನನ್ನು ಸದ್ಯದಲ್ಲಿಯೇ ಕೆಂಗೇರಿ ಹಾಗೂ ಶ್ರೀರಾಂಪುರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಳ್ಳಲಿದ್ದಾರೆ. ವಂಚನೆ ಹಾಗೂ ಕೊಲೆಬೆದರಿಕೆ ಸಂಬಂಧ ನಾಗನ ವಿರುದ್ಧ ಎರಡೂ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.