ನಲಪಾಡ್ ಜಾಮೀನು: ಇಂದು ತೀರ್ಪು
Team Udayavani, Jun 14, 2018, 6:00 AM IST
ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಪ್ರಕರಣದ ಮೂರು ತಿಂಗಳಿನಿಂದ ಜೈಲಿನಲ್ಲಿರುವ ಆರೋಪಿ ಮೊಹಮದ್ ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರ ಪೂರ್ಣಗೊಳಿಸಿದ್ದು, ಗುರುವಾರ ತೀರ್ಪು ಪ್ರಕಟಿಸಲಿದೆ.
ನ್ಯಾ|ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠದ ಮುಂದೆ ಹ್ಯಾರೀಸ್ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಹಾಗೂ ಪ್ರಾಸಿಕ್ಯೂಶನ್ ಪರ ವಿಶೇಷ ಅಭಿಯೋಜಕ ಶ್ಯಾಮ್ಸುಂದರ್ ಅವರ ವಾದ-ಪ್ರತಿವಾದ ಪೂರ್ಣಗೊಂಡಿದೆ. ಹೀಗಾಗಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ ನ್ಯಾಯಪೀಠ, ತೀರ್ಪು ಪ್ರಕಟಿಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.