ನಮ್ಮ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ
Team Udayavani, Jan 19, 2018, 6:45 AM IST
ಬೆಂಗಳೂರು: ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಸ್ಥಾಪಿಸಿರುವ “ನಮ್ಮ ಕಾಂಗ್ರೆಸ್ ಪಕ್ಷದ’ ರಾಜ್ಯ ಘಟಕದ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ.
ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಮಲ್ಲೇಶ್ ಬಣಕಾರ್, ಜಿ.ಹೆಚ್ ಚಿದಾನಂದ, ಅರುಣ ಕಣ್ಣೂರು, ಖಜಾಂಚಿಯಾಗಿ ಮಾಲತೇಶ್ ಗುಡದಪ್ಪ, ಸಂಘಟನಾ ಕಾರ್ಯದರ್ಶಿಗಳಾಗಿ ಕೆ.ವಿ. ಚನ್ನಪ್ಪ, ಮುತ್ತಣ್ಣ ಹನಲವಾಡ, ನವೀನ್ ಕುಮಾರ್, ಗೋಪಾಲ ಪೂಜಾರಿ ಅವರನ್ನು ನೇಮಿಸಿದ್ದಾರೆ.
ಜಿಲ್ಲಾಧ್ಯಕ್ಷರು ಬೆಗ್ಲಿ ಸೂರ್ಯಪ್ರಕಾಶ್- ಕೋಲಾರ, ಫಕಿರೇಶ್ ಮ್ಯಟಣ್ಣವರ್- ಗದಗ, ಕೋದಂಡ- ಎಂ. ಮೈಸೂರು, ಭೀರಪ್ಪಕುರಿ- ಬೆಳಗಾವಿ, ಗುತ್ಯಪ್ಪ ಜೀಗಪ್ಪನವರ್- ದಾವಣಗೆರೆ, ಮಲ್ಲಿಕಾರ್ಜುನ ನೆಲೋಗಿ- ಕಲಬುರಗಿ, ಸಾಹಳ್ಳಿ ಶಿವಕುಮಾರ್- ಮಂಡ್ಯ, ಮಹೇಶ್ ದ್ಯಾವಪಟ್ಟಣ- ರಾಮನಗರ, ಶಂಕರ್- ಚಿಕ್ಕಬಳ್ಳಾಪುರ , ಬಸವರಾಜ್ ಎಸ್ ಮೇತ್ರಿ- ಬೀದರ್,ದೇವರಾಜ್ ಕನ್ನಾಳ- ಧಾರವಾಡ,ನೀಲಕಂಠಬೇವಿನ ಕಲ್ಮಲ- ರಾಯಚೂರು ಹಾಗೂ ವಿಶ್ವನಾಥಕಾಶಿ- ಚಿಕ್ಕಮಗಳೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.