Namma Metro: ಮೆಟ್ರೋದಲ್ಲಿ ನಿನ್ನೆ ದಾಖಲೆ 8.26 ಲಕ್ಷ ಜನ ಸಂಚಾರ

Team Udayavani, Aug 8, 2024, 11:06 AM IST

Namma Metro: ಮೆಟ್ರೋದಲ್ಲಿ ನಿನ್ನೆ ದಾಖಲೆ 8.26 ಲಕ್ಷ ಜನ ಸಂಚಾರ

ಬೆಂಗಳೂರು: “ನಮ್ಮ ಮೆಟ್ರೋ’ದಲ್ಲಿ ಮಂಗಳವಾರ ಅತಿಹೆಚ್ಚು 8.26 ಲಕ್ಷ ಪ್ರಯಾಣಿಕರು ಸಂಚರಿಸಿದ್ದು, ಇದು ಈವರೆಗಿನ ದಾಖಲೆ ಆಗಿದೆ.

ಈ ಹಿಂದೆ 2022ರ ಆಗಸ್ಟ್‌ 15ರಂದು 8.25 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಸಂಚರಿಸಿದ್ದರು. ಅದು ಈವರೆಗಿನ ದಾಖಲೆಯಾಗಿತ್ತು. ಆದರೆ, ಮಂಗಳವಾರ (ಆ. 6) ಒಂದೇ ದಿನ 8,26,883 ಜನ ಪ್ರಯಾಣಿಸುವ ಮೂಲಕ ಹಿಂದಿನ ದಾಖಲೆಯನ್ನು ಸರಿ ಗಟ್ಟಿದೆ. ಇದಕ್ಕೆ ಮುಖ್ಯವಾಗಿ ನಿರಂತರ ಮಳೆಯೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಜುಲೈನಲ್ಲಿ ಪ್ರತಿದಿನ ಮೆಟ್ರೋ ಪ್ರಯಾಣಿಕರ ಸಂಖ್ಯೆ ಸರಾಸರಿ 7.62 ಲಕ್ಷ ಇತ್ತು. ಆದರೆ, ಜುಲೈ ಅಂತ್ಯಕ್ಕೆ ಮಳೆ ಆರ್ಭಟ ಹೆಚ್ಚಿದೆ. ಪರಿಣಾಮ ಜನ ಅದರಲ್ಲೂ ವಿಶೇಷವಾಗಿ ಸಾಫ್ಟ್ವೇರ್‌ ಉದ್ಯೋಗಿ ಗಳು ಮೆಟ್ರೋ ಮೊರೆಹೋಗುತ್ತಿದ್ದಾರೆ. ಇದರಿಂದ ಕಳೆದ ಐದಾರು ದಿನಗಳಲ್ಲಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆ ಕ್ರಮದಲ್ಲೇ ಸಾಗಿದ್ದು, ಒಂದೆರಡು ಬಾರಿ 8.10 ಲಕ್ಷದ ಆಸುಪಾಸು ತಲುಪಿದ್ದೂ ಇದೆ. ಆಗಸ್ಟ್‌ 6ರಂದು ಇದು 8.26 ಲಕ್ಷ ತಲುಪಿತು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

ದಾಖಲೆ ಪ್ರಯಾಣಿಕರ ಸಂಚಾರಕ್ಕೆ ಬಿಎಂಆರ್‌ ಸಿಎಲ್‌ಗೆ ಜನ ಸಾಮಾಜಿಕ ಜಾಲತಾಣ “ಎಕ್ಸ್‌’ನಲ್ಲಿ ಮೆಚ್ಚುಗೆ ವ್ಯಕ್ತಪಡಿಸುವುದರ ಜತೆಗೆ ಮಳೆಗಾಲದಲ್ಲಿ ಹಳಿಯಲ್ಲಿ ಬೀಳುವ ನೀರು ನೇರವಾಗಿ ಕೊಳವೆಗಳ ಮೂಲಕ ರಸ್ತೆ ಆವರಿಸುತ್ತಿದೆ. ಇದರಿಂದ ಪಾದಚಾರಿಗಳು, ವಾಹನ ಸವಾರರು ಇತರೆ ವರ್ಗಗಳಿಗೆ ತೀವ್ರ ತೊಂದರೆ ಆಗುತ್ತಿದೆ. ಈ ಬಗ್ಗೆ ಗಮನಹರಿಸಬೇಕು. ಮಳೆ ನೀರು ಪ್ಲಾಟ್‌ಫಾರಂಗಳಿಗೆ ನುಗ್ಗುತ್ತಿದೆ. ಅಲ್ಲಲ್ಲಿ ಸೋರಿಕೆ ಆಗುತ್ತಿದೆ. ಈ ಸಮಸ್ಯೆಗಳ ನಿವಾರಣೆಗೆ ಒತ್ತುಕೊಡಬೇಕು. “ಪೀಕ್‌ ಅವರ್‌’ನಲ್ಲಿ ಫ್ರೀಕ್ವೆನ್ಸಿಗಳನ್ನು ಹೆಚ್ಚಿಸಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಈ ಮೊದಲು 2022ರ ಆಗಸ್ಟ್‌ 15ರಂದು 8.25 ಲಕ್ಷ ಪ್ರಯಾಣಿಕರು ಸಂಚರಿಸಿದ್ದು ದಾಖಲೆಯಾಗಿತ್ತು. ಆಗ ಮೆಟ್ರೋ ಮಾರ್ಗವು ಬೈಯಪ್ಪನಹಳ್ಳಿ-ವೈಟ್‌ ಫೀಲ್ಡ್‌ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವೆ ಇನ್ನೂ ವಿಸ್ತರಣೆ ಆಗಿರಲಿಲ್ಲ. ಆದರೆ, ಅಂದು ರ್ಯಾಲಿಯೊಂದು ಇದ್ದುದರಿಂದ ಹೆಚ್ಚು ಜನ ಸಂಚರಿಸಿದ್ದರು ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.