ಇನ್ಫಿ ಕಾರ್ಯನಿರ್ವಾಕೇತರ ಅಧ್ಯಕ್ಷರಾಗಿ ನಿಲೇಕಣಿ ಆಯ್ಕೆ
Team Udayavani, Aug 25, 2017, 6:00 AM IST
ಬೆಂಗಳೂರು: ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲ್ ಸಿಕ್ಕಾ ಅವರ ರಾಜೀನಾಮೆಯಿಂದ ಸಂಕಷ್ಟಕ್ಕೀಡಾಗಿರುವ ಸಾಫ್ಟ್ವೇರ್ ದೈತ್ಯ ಇನ್ಫೋಸಿಸ್ ನೆರವಿಗೆ ಇದೀಗ ಸಹ ಸಂಸ್ಥಾಪಕರಲ್ಲೊಬ್ಬರದ ನಂದನ್ ನಿಲೇಕಣಿ ಅವರನ್ನು ತರಲಾಗಿದೆ.
ನಿಲೇಕಣಿ ಅವರನ್ನು ಇನ್ಫೋಸಿಸ್‌ನ ಕಾರ್ಯನಿರ್ವಾಹಕೇತರ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅವರು ಕೆಲವು ಸಮಯಗಳ ಕಾಲ ಹುದ್ದೆಯಲ್ಲಿರಲಿದ್ದಾರೆ ಎನ್ನಲಾಗಿದೆ. ಹೂಡಿಕೆದಾರರನ್ನು ಕಂಡುಕೊಳ್ಳುವುದು, ಗ್ರಾಹಕರು, ಸಿಬ್ಬಂದಿಗಳ ವಿಶ್ವಾಸ ವೃದ್ಧಿ, ಹೊಸ ಸಿಇಒ ನೇಮಕಕ್ಕೆ ಉತ್ತಮ ವಾತಾವರಣ ಕಲ್ಪಿಸುವವರೆಗೆ ನಿಲೇಕಣಿ ಅವರು ಕಂಪನಿಯ ಮುಖ್ಯ ಸ್ಥಾನ ಹೊಂದಿರಲಿದ್ದಾರೆ ಎಂದು ಹೇಳಲಾಗಿದೆ.
2009ರಲ್ಲಿ ನಿಲೇಕಣಿ ಅವರನ್ನು ಆಗಿನ ಯುಪಿಎ ಸರ್ಕಾರ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಿಸಿದ್ದು, ಇನ್ಫೋಸಿಸ್ ಅನ್ನು ತೊರೆದಿದ್ದರು. ಇದೀಗ ಆಡಳಿತ ಮಂಡಳಿಯ ಒಳಗುದ್ದಾಟದಲ್ಲಿ ಹಣ್ಣಾಗಿರುವ ಇನ್ಫೋಸಿಸ್‌ಗೆ ನಿಲೇಕಣಿ ಮರಳಿ ಬಂದಿದ್ದಾರೆ. ನಿಲೇಕಣಿ ಅವರನ್ನು ಮತ್ತೆ ಕಂಪನಿಗೆ ಬರುವಂತೆ ವಿವಿದ ಸ್ವತಂತ್ರ್ಯ ನಿರ್ದೇಶಕರು, ಹಿತೈಶಿಗಳು, ಕಂಪನಿಯ ಉನ್ನತ ಹುದ್ದೆಯಲ್ಲಿರುವವರು ಆಗ್ರಹಿಸಿದ್ದರು. ಇದೇ ವೇಳೆ ಇತ್ತ ಇನ್ಫೋಸಿಸ್ ಆಡಳಿತ ಮಂಡಳಿಗೂ ವಿಶಾಲ್ ಸಿಕ್ಕಾ ರಾಜೀನಾಮೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.