ಜೂ.15ಕ್ಕೆ ನ್ಯಾನೋ ಯೂರಿಯಾ ಮಾರುಕಟ್ಟೆಗೆ
Team Udayavani, May 30, 2021, 4:49 PM IST
ಬೆಂಗಳೂರು: ಸಹಕಾರಿ ವಲಯದ ರಸಗೊಬ್ಬರ ಕಂಪನಿಇಪ್ಕೋ ಅಭಿವೃದ್ಧಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಡಿ.ವಿ.ಸದಾನಂದ ಗೌಡ ಹೇಳಿದರು.
ನ್ಯಾನೋ-ಯುರಿಯಾ ಉಪಯೋಗದ ಬಗ್ಗೆಇಫೊRà ಸಂಸ್ಥೆ ಶನಿವಾರ ಏರ್ಪಡಿಸಿದ್ದ ವೆಬಿನಾರ್ ಚರ್ಚೆಯನ್ನು ಉದ್ಘಾಟಿಸಿ ಮಾತನಾಡಿ, 240 ರೂ.ಬೆಲೆಯ 500 ಎಂಎಲ್ ನ್ಯಾನೋ ಯೂರಿಯಾ45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದ್ದುಜೂ.15ರಂದು ಮುಕ್ತ ಮಾರುಕಟ್ಟೆಯಲ್ಲಿದೊರೆಯಲಿದೆ ಎಂದರು. ಇದು ಪರಿಸರ ಸ್ನೇಹಿಯಾಗಿದ್ದುಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ನ್ಯಾನೋ ರಸಗೊಬ್ಬರದಿಂದ ಸಾಗುವಳಿ ವೆಚ್ಚದಲ್ಲಿಸುಮಾರು 15 ಪ್ರತಿಶತ ಕಡಿಮೆಯಾಗಲಿದೆ. ಇನ್ನುಇಳುವರಿಯಲ್ಲಿ 15ರಿಂದ 20ರಷ್ಟು ಹೆಚ್ಚಳವಾಗಲಿದೆ ಎಂದಸಚಿವರು ರೈತರು ಇದನ್ನು ಹೆಚ್ಚೆಚ್ಚು ಬಳಕೆ ಮಾಡಿ ಇದರಲಾಭ ಪಡೆದುಕೊಳ್ಳಬೇಕು ಎಂದು ಹೇಳಿದರು. ಭಾರತದಲ್ಲಿಈ ವರ್ಷ 350 ಲಕ್ಷ ಮೆಟ್ರಿಕ್ ಟನ್ ಯೂರಿಯಾಬೇಕಾಗಬಹುದು ಎಂದು ಅಂದಾಜು ಮಾಡಲಾಗಿದೆ.
ಆದರೆಈಗ ನ್ಯಾನೋ ಯೂರಿಯಾ ಮಾರುಕಟ್ಟೆಗೆಬರುತ್ತಿರುವದರಿಂದ ಮಾಮೂಲಿ ಯೂರಿಯಾಬಳಕೆ ಗಣನೀಯವಾಗಿ ಕಡಿಮೆಯಾಗಲಿದ್ದುಸುಮಾರು 600 ಕೋಟಿ ರೂ ಸಬ್ಸಿಡಿಉಳಿತಾಯವಾಗಲಿದೆ. ಯೂರಿಯಾ ಆಮದುಕಡಿಮೆಯಾಗಿ ವಿದೇಶಿ ವಿನಿಮಯ ಉಳಿಯಲಿದೆ.ಎಲ್ಲ ದೃಷ್ಟಿಯಿಂದಲೂ ನ್ಯಾನೋ ಯೂರಿಯಾಲಾಭಕರವಾಗಿದ್ದು ಇದನ್ನು ಜನಪ್ರಿಯಗೊಳಿಸಲು ಸರ್ಕಾರಗಮನಹರಿಸಲಿದೆ ಎಂದರು.ಮಣ್ಣಿನ ಪೌಷ್ಟಿಕಾಂಶ ಕಾಪಾಡಿಕೊಳ್ಳುವುದರ ಜೊತೆಗೇಸಾಗುವಳಿ ಹಾಗೂ ಸಾಗಣೆ ವೆಚ್ಚದಲ್ಲಿ ಅಪಾರ ಉಳಿತಾಯಮಾಡಲಿದೆ ಎಂದು ಇಫೊR ವ್ಯವಸ್ಥಾಪಕ ನಿರ್ದೇಶಕ ಡಾ.ಯು.ಎಸ್. ಅವಸ್ಥಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.