ನಾರಾಯಣಸ್ವಾಮಿ ಬಂಧನ ಖಚಿತ
Team Udayavani, Feb 22, 2018, 6:10 AM IST
ವಿಧಾನಸಭೆ: ಕೆ.ಆರ್.ಪುರದ ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿಯನ್ನು ಎಲ್ಲಿ ಅಡಗಿದ್ದರೂ ಬಂಧಿಸಲಾಗುವುದೆಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವಿಧಾಸನಸಭೆಗೆ ತಿಳಿಸಿದ್ದಾರೆ.
ಬುಧವಾರ ಸದನದಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ
ಪ್ರಕರಣ ಪ್ರಸ್ತಾಪಿಸಿದ್ದಕ್ಕೆ ಸಚಿವರು ಪ್ರತಿಕ್ರಿಯಿಸಿ ಉತ್ತರಿಸಿದರು. ನಾರಾಯಣ ಸ್ವಾಮಿ ಕಾನೂನು ಪ್ರಕಾರ ತಪ್ಪು ಮಾಡಿದ್ದಾರೆ.
ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿರುವುದನ್ನು ಸಮರ್ಥಿಸಲು ಸಾಧ್ಯವಿಲ್ಲ. ಯಾವ ಪಕ್ಷದವರು ಮಾಡಿದರೂ ತಪ್ಪು ತಪ್ಪೇ ಎಂದರು.ನಾರಾಯಣಸ್ವಾಮಿಯನ್ನು ಎಲ್ಲಿದ್ದರೂ ಬಂಧಿಸುವಂತೆ ಪೊಲೀಸ್ ಆಯುಕ್ತರಿಗೆ
ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.