ಮೋದಿ ಬೈಯ್ಯಲು ಹೋಗಿ ಬೈಸಿಕೊಂಡ ರಮ್ಯಾ!


Team Udayavani, Apr 13, 2018, 12:08 PM IST

modi-byalu.jpg

ಬೆಂಗಳೂರು: ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬೈಯ್ಯಲು ಪ್ರಯತ್ನಿಸಿದ ನಟಿ ಹಾಗೂ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ  ರಮ್ಯಾ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಅನೇಕ ಟ್ವಿಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಗುರುವಾರ  ಪ್ರಧಾನಿ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡಿದ್ದರು. ಈ ವೇಳೆ, ಕಾವೇರಿ ವಿಚಾರವಾಗಿ ತಮಿಳು ಹೋರಾಟಗಾರರು “ಗೋ ಬ್ಯಾಕ್‌ ಮೋದಿ’  ಎಂದು ಜಾಲತಾಣಗಳಲ್ಲಿ ತಮ್ಮ ಅಸಹನೆ ಹೊರಹಾಕಿದ್ದರು. ವಿಷಯ ಏನೆಂದು ರಮ್ಯಾ ಅವರಿಗೆ ತಿಳಿದಿತ್ತೋ ಇಲ್ಲವೋ, ಮೋದಿ ವಿರೋಧಿ ಘೋಷಣೆಗಳಿಗೆ ತಾವೂ ದನಿಗೂಡಿಸಿ, ಟ್ವಿಟರ್‌ನಲ್ಲಿ ಅವರೂ ಸಹ “ಗೋ ಬ್ಯಾಕ್‌ ಮೋದಿ’ ಎಂದು ಬೆಂಬಲ ಸೂಚಿಸಿದ್ದರು.

ಸಂಸದ ಪ್ರತಾಪ್‌ ಸಿಂಹ ಅವರು  ನೀಡಿದ ತಿರುಗೇಟು ಸಾಬೀತು ಪಡಿಸಿತು. ತುಸು ಉಗ್ರವಾಗಿಯೇ ಟ್ವೀಟ್‌ ಮಾಡಿರುವ ಸಿಂಹ, “ತಮಿಳುನಾಡು ಹೋರಾಟಗಾರರ ಜತೆ ತಮ್ಮನ್ನು ಗುರುತಿಸಿಕೊಳ್ಳುವ ಮೂಲಕ  ರಮ್ಯಾ ಕರ್ನಾಟಕದ ವಿರೋಧಿ ಎಂದು ಸಾಬೀತುಪಡಿಸಿಕೊಂಡಿದ್ದಾರೆ. ಕನ್ನಡ ವಿರೋಧಿ ಧೋರಣೆ ಹೊಂದಿರುವ ಕರ್ನಾಟಕ ಕಾಂಗ್ರೆಸ್ಸಿಗೆ ನಾಚಿಕೆಯಾಗಬೇಕು” ಎಂದಿದ್ದಾರೆ. 

ಟಾಪ್ ನ್ಯೂಸ್

Niveus Mangaluru Marathon 2024: ನ.10ರಂದು ಬೆಳಗ್ಗೆ ವಾಹನ ಸಂಚಾರ ಬದಲಾವಣೆ

Niveus Mangaluru Marathon 2024: ನ.10ರಂದು ಬೆಳಗ್ಗೆ ವಾಹನ ಸಂಚಾರದಲ್ಲಿ ಬದಲಾವಣೆ

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

Mangaluru: ಮೂಡುಶೆಡ್ಡೆ; ಸರಕಾರಿ ಜಾಗದಲ್ಲಿ ಮರಗಳ ಮಾರಣ ಹೋಮ

Mangaluru: ಮೂಡುಶೆಡ್ಡೆ; ಸರಕಾರಿ ಜಾಗದಲ್ಲಿ ಮರಗಳ ಮಾರಣ ಹೋಮ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿ ಭವಿಷ್ಯ ನಿಜವಾಯ್ತು

Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು

Nidhi-TVK

Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ

Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್

Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Crime: ಶೀಲ ಶಂಕಿಸಿ ಪತ್ನಿ  ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

accident

Shirva: ಬೈಕುಗಳ ಢಿಕ್ಕಿ; ಸವಾರನಿಗೆ ಗಾಯ

4

Mangaluru: ಮಾದಕ ವಸ್ತು ಸೇವನೆ; ಇಬ್ಬರ ಬಂಧನ

ಮತದಾರರ “ಮಿಂಚಿನ ನೋಂದಣಿ’

Mangaluru: ಮತದಾರರ “ಮಿಂಚಿನ ನೋಂದಣಿ’

crime

Kundapura: ಕಾರು – ಬೈಕ್‌ ಢಿಕ್ಕಿ; ಗಾಯ

Manipal: ಬೇಕರಿಗೆ ನುಗ್ಗಿ ಹಣ ಕಳವು

Manipal: ಬೇಕರಿಗೆ ನುಗ್ಗಿ ಹಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.