ನ್ಯಾಷನಲ್‌ ಕಾಲೇಜು ಮೈದಾನ ಕ್ರೀಡೆಗಷ್ಟೇ

Team Udayavani, Apr 4, 2017, 11:21 AM IST

nation-college-ground.jpg

ಬೆಂಗಳೂರು: ಬಸವನಗುಡಿ ನ್ಯಾಷನಲ್‌ ಹೈಸ್ಕೂಲ್‌ ಮೈದಾನದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೂ ಅನುಮತಿ ನೀಡಬಾರದು ಎಂದು ಹೈಕೋರ್ಟ್‌ ಸೋಮವಾರ ಬಿಬಿಎಂಪಿಗೆ ಮೌಖೀಕ ಸೂಚನೆ ನೀಡಿದೆ. 

ಶಂಕರಪುರಂ ನಿವಾಸಿಗಳು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯ­ಮೂರ್ತಿ ಎಸ್‌.ಕೆ ಮುಖರ್ಜಿ ಹಾಗೂ ನ್ಯಾ.ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ, ಮೈದಾನದಲ್ಲಿ ಕ್ರೀಡಾಚಟುವಟಿಕೆ ಹೊರತು ಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಬಿಬಿಎಂಪಿ ಹಾಗೂ ನಗರ ಪೊಲೀಸ್‌ ಇಲಾಖೆಗೆ ತಿಳಿಸಿದೆ. 

ಅರ್ಜಿಯಲ್ಲಿ ಏನಿತ್ತು?: ಬಸವನಗುಡಿ ನ್ಯಾಷನಲ್‌ ಹೈಸ್ಕೂಲ್‌ ಮೈದಾನದಲ್ಲಿ ಇತ್ತೀಚೆಗೆ ಕ್ರೀಡಾಚಟುವಟಿಕೆಗಳನ್ನು ಹೊರತುಪಡಿಸಿ ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳೇ ಹೆಚ್ಚಾಗಿ ನಡೆಯುತ್ತಿವೆ. ಇದರಿಂದ ಶಬ್ದಮಾಲಿನ್ಯ ಹೆಚ್ಚಳವಾಗಿ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ಇನ್ನಿಲ್ಲದ ತೊಂದರೆ ಯಾಗುತ್ತಿದೆ.ಅಲ್ಲದೆ ಇಂತಹ ಸಮಾವೇಶಗಳಿಗೆ ಸೇರುವ ಸಾವಿರಾರು ಮಂದಿ, ಬಹಿರ್ದೆಸೆಗೆ ಹತ್ತಿರಲ್ಲಿರುವ ಸಾರ್ವಜನಿಕ ಸ್ಥಳಗಳು, ಶಾಲೆಗಳನ್ನು ಅವಲಂಬಿಸುತ್ತಿದ್ದಾರೆ.

ಇದರಿಂದ ಅನೈರ್ಮಲಿಕರಣ ಉಂಟಾಗಿದೆ. ಅಲ್ಲದೆ ವಾಣಿಜ್ಯ ಚಟುವಟಿಕೆಗಳ ಪ್ರದರ್ಶನಕ್ಕೂ ಅವಕಾಶ ನೀಡುತ್ತಿರುವುದರಿಂದ ಮೈದಾನ ವಾಣಿಜ್ಯ ಚಟುವಟಿಕೆಗಳ ಕೇಂದ್ರವಾಗಿ ಬದಲಾಗುತ್ತಿದೆ. ಜತೆಗೆ ಕಳೆದ ವರ್ಷ ಆಗಸ್ಟ್‌ನಿಂದ ಡಿಸೆಂಬರ್‌ ಅವಧಿಯವರೆಗೆ  ಮೂರು ತಿಂಗಳು, ಕ್ರೀಡೇತರ ಚಟು ವಟಿಕೆಗಳಿಗೆ ಮೈದಾನ ಬಳಕೆಯಾಗಿದೆ.

ಇದರಿಂದ ವಿದ್ಯಾರ್ಥಿಗಳು ಹಾಗೂ ಸ್ಥಳೀ ಯರಿಗೆ ಮೈದಾನದಲ್ಲಿ ಅವಕಾಶವೇ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಕಾಲೇಜು ಮೈದಾನದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡದಂತೆ ಅಥವಾ ಬಿಬಿಎಂಪಿ, ನಗರ ಪೊಲೀಸ್‌ ವಿಭಾಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. 

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.