ಫೆ.14 ರಂದು “ನೀ ಇದ್ದರೆ’ ಮ್ಯೂಸಿಕ್ ವಿಡಿಯೊ ಬಿಡುಗಡೆ
Team Udayavani, Feb 10, 2019, 6:33 AM IST
ಬೆಂಗಳೂರು: ಪ್ರೇಮಿಗಳ ದಿನಾಚರಣೆ ಅಂಗವಾಗಿ ಫೆ.14 ರಂದು ಕನ್ನಡದ ಪಾಪ್ ಗಾಯಕ ಆದಿತ್ಯಾ ವಿನೋದ್ ಅವರು ಸಂಗೀತ ಸಂಯೋಜನೆ ಜತಗೆ ಗಾಯನ ನೀಡಿರುವ “ನೀ ಇದ್ದರೆ’ ಮ್ಯೂಸಿಕ್ ವಿಡಿಯೋ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಲಿದೆ.
ಆದಿತ್ಯಾ ವಿನೋದ್ ಜತಗೆ ನಟಿ ಕ್ರಿಷ್ ಈ ಅಲ್ಬಂನಲ್ಲಿ ನಟಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಗೀತ ಸಂಯೋಜಕ ಆದಿತ್ಯಾ ವಿನೋದ್, ಪ್ರೇಮಿಗಳಿಗಾಗಿಯೇ ಈ ಅಲ್ಬಂ ಅನ್ನು ಸಿದ್ಧಪಡಿಸಲಾಗಿದ್ದು, ನಂದಿಬೆಟ್ಟದಲ್ಲಿ ಈ ಹಾಡಿನ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.
ಎಲ್ಲ ಹಾಡುಗಳು ವಿಷಯಾಧರಿತ ಮತ್ತು ಸಂದೇಶಾತ್ಮಕವಾಗಿವೆ ಎಂದು ಹೇಳಿದರು. ನಟಿ ಕ್ರಿಷ್ ಮಾತನಾಡಿ, ಇದೇ ಮೊದಲ ಬಾರಿಗೆ ಅಲ್ಬಂನಲ್ಲಿ ನಟಿಸಿದ್ದೇನೆ. ಕೌಬಾಯ್ ವಿಷಯ ಆಧಾರಿತ ಅಲ್ಬಂ ಇದಾಗಿದ್ದು ನಂದಿಬೆಟ್ಟದ ಸುತ್ತ-ಮುತ್ತ ಚಿತ್ರೀಕರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.