ಪ್ರತ್ಯೇಕ ಲಿಂಗಾಯತ ಧರ್ಮ ಬೇಕು: ರಾಯರಡ್ಡಿ
Team Udayavani, Aug 10, 2017, 8:00 AM IST
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಯಾಗಬೇಕು. ಆದರೆ, ವೀರಶೈವ ಮತ್ತು ಲಿಂಗಾಯತ ಎನ್ನುವುದು ಪ್ರತ್ಯೇಕ ಆಗಬಾರದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ-ಲಿಂಗಾಯತ ಧರ್ಮದ ವಿಷಯದಲ್ಲಿ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನ ಮಾಡಲಾಗುವುದು. ಬಿಜೆಪಿ ರಾಜಾÂಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾತ್ರ ಈ ವಿಷಯದಲ್ಲಿ ದ್ವಿಮುಖ ನೀತಿ ಹೊಂದಿದ್ದಾರೆ ಎಂದು ಕಿಡಿ ಕಾರಿದರು. ವೀರಶೈವ- ಲಿಂಗಾಯತ ಎನ್ನುವುದು ಪ್ರತ್ಯೇಕ ಆಗಬಾರದು. ಆದರೆ, ವೀರಶೈವ ಧರ್ಮದ ಬೇಡಿಕೆಗೆ ಮಾನ್ಯತೆ ಸಿಗುವುದಿಲ್ಲ. ಆ ಹಿನ್ನೆಲೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಬೇಡಿಕೆ ಮುಂದಿಟ್ಟಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.