ಬೆಂಗಳೂರು ವಿವಿಯಿಂದ ಹೊಸ ಒಪ್ಪಂದ
Team Udayavani, Sep 9, 2018, 12:08 PM IST
ಬೆಂಗಳೂರು: ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ, ಸಂಶೋಧನೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಉನ್ನತಿ ಸಾಧಿಸಲು ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರ(ಐಜಿಎನ್ಸಿಎ) ಹೊಸ ಒಪ್ಪಂದ ಮಾಡಿಕೊಂಡಿವೆ.
ಬೋಧನಾ ಸಂಶೋಧನೆ, ಸಹಯೋಗದಲ್ಲಿ ಸಂಶೋಧನಾ ಯೋಜನೆ, ವಿದ್ಯಾರ್ಥಿ ಪ್ರಯೋಜಿತ ಯೋಜನೆ, ಡಿಜಿಟಲ್ ಸೋರ್ಸ್ಗಳ ಅಭಿವೃದ್ಧಿ ಸೇರಿದಂತೆ ಏಳೆಂಟು ವಿಷಯಗಳ ಸಂಬಂಧ ಬೆಂವಿವಿ ಮತ್ತು ಐಜಿಎನ್ಸಿಎ ಒಪ್ಪಂದ ಮಾಡಿಕೊಂಡಿದೆ. ಬೆಂವಿವಿ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಮತ್ತು ಐಜಿಎನ್ಸಿಎ ಸದಸ್ಯ ಕಾರ್ಯದರ್ಶಿ ಡಾ.ಸಚ್ಚಿದಾನಂದ ಜೋಷಿ ಒಪ್ಪಂದಕ್ಕೆ ಸಹಿ ಹಾಕಿದರು. ಬೆಂವಿವಿ ಕುಲಸಚಿವ ಡಾ.ಬಿ.ಕೆ.ರವಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.