ನೈಸ್ ವಿರುದ್ಧ ಸುಮ್ಮನೆ ಕುಳಿತಿಲ್ಲ
Team Udayavani, Nov 30, 2018, 6:15 AM IST
ಬೆಂಗಳೂರು: “ನೈಸ್ ಸಂಸ್ಥೆಯ ವಿರುದ್ಧ ರಾಜ್ಯ ಸರ್ಕಾರ ಸುಮ್ಮನೆ ಕುಳಿತಿಲ್ಲ. ನೈಸ್ ಸಂಸ್ಥೆಯ ಮಾಲೀಕರು ಜಾಣರಿದ್ದು, ಅವರು ಎಲ್ಲವನ್ನೂ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಾರೆ. ಹೀಗಾಗಿ ಸರ್ಕಾರ ಅವರ ವಿರುದ್ಧ ಕ್ರಮಕ್ಕೆ ಸೂಕ್ಷ್ಮವಾಗಿ ಹೆಜ್ಜೆ ಇಡುತ್ತಿದೆ’ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಸಚಿವ ಸಂಪುಟ ಉಪ ಸಮಿತಿಯ ವರದಿಯಲ್ಲಿ ಏನಿದೆ ಎನ್ನುವ ಮಾಹಿತಿಯಿದೆ. ನೈಸ್ ಸಂಸ್ಥೆ ಮೂಲ ಒಪ್ಪಂದದಲ್ಲಿರುವ ಮಾಹಿತಿ ಹಾಗೂ ನಂತರ ಆಗಿರುವ ಬದಲಾವಣೆಗಳ ಬಗ್ಗೆ ಸ್ಪಷ್ಟ ಮಾಹಿತಿ ಪಡೆದುಕೊಂಡು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯ ಸರ್ಕಾರ ಈ ವಿಚಾರದಲ್ಲಿ ಸುಮ್ಮನೆ ಕುಳಿತಿಲ್ಲ.ರಾಜ್ಯದ ಆಸ್ತಿ ಯಾರದೋ ಪಾಲು ಆಗಲು ಬಿಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.