ನಿರ್ಮಲಾನಂದನಾಥ ಶ್ರೀ ಭೇಟಿಯಾದ ಪರಂ
Team Udayavani, May 19, 2017, 11:59 AM IST
ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆದಿಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿಯನ್ನು ಗುರುವಾರ ಸಂಜೆ ಭೇಟಿ ಮಾಡಿ ಎರಡು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ವಿಜಯನಗರದಲ್ಲಿರುವ ಮಠಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ್, ನಾನು ಮಠಕ್ಕೆ ರಾಜಕೀಯ ಮಾತನಾಡಲು ಸ್ವಾಮೀಜಿ ಬಳಿ ಬಂದಿಲ್ಲ.
ನಾನು ಸುಮಾರು 70ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದೇನೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಚೆನ್ನಾಗಿ ನಡೆಯಬೇಕೆಂಬ ಅಭಿಪ್ರಾಯ ಹಿನ್ನೆಲೆಯಲ್ಲಿ ಸ್ವಾಮೀಜಿಗಳ ಸಲಹೆ ಪಡೆದಿದ್ದೇನೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷರ ಹುದ್ದೆ ಯಾವ ಸಂದರ್ಭದಲ್ಲಿ ಯಾರಿಗೆ ನೀಡಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ.
ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ಬಿಜೆಪಿಯವರ ಬರ ಅಧ್ಯಯನ ಪ್ರವಾಸದಲ್ಲಿ ರಾಜಕೀಯ ಬಿಟ್ಟು ಬೇರೇನೂ ಕಾಣುತ್ತಿಲ್ಲ. ಈಗಾಗಲೇ ರಾಜ್ಯದಲ್ಲಿ ಮಳೆ ಆರಂಭವಾಗಿದೆ. ಬಿಜೆಪಿಯವರು ಕೇಂದ್ರದ ತಂಡ ಬಂದಾಗ ರಾಜ್ಯದ ಬರ ಮಾಹಿತಿ ಒದಗಿಸಿ ಪರಿಹಾರ ಕೊಡಿಸಬೇಕಿತ್ತು. ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಕೇಳಿದಷ್ಟು ಹಣ ನೀಡಿಲ್ಲ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.