ನಿಲುವಿನಲ್ಲಿ ಬದಲಾವಣೆ ಇಲ್ಲ’
Team Udayavani, Jan 16, 2018, 6:40 AM IST
ಪಣಜಿ: ಮಹದಾಯಿ ನದಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗೋವಾ ಜಲಸಂಪನ್ಮೂಲ ಸಚಿವ ವಿನೋದ ಪಾಲೇಕರ್ ಹರಿಹಾಯ್ದಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಗಳಾಗಿ ನಿಮ್ಮ ರಾಜ್ಯದ ಒಳಿತಿಗಾಗಿ ನೀವು ಅಭಿಪ್ರಾಯ ವ್ಯಕ್ತಪಡಿಸುವುದು ನಿಮ್ಮ ಕರ್ತವ್ಯವೋ, ಹಾಗೆಯೇ ನಾನೂ ಕೂಡ ನಮ್ಮ ರಾಜ್ಯದ ಸಚಿವನಾಗಿ ಮಹದಾಯಿ ವಿಷಯದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವುದು ಅಷ್ಟೇ ಸಹಜ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯದಲ್ಲಿ ಗೋವಾದ ಜನರ ನಿರ್ಣಯ, ಸರ್ಕಾರದ ನಿರ್ಣಯ, ಒಬ್ಬ ಮಂತ್ರಿಯಾಗಿ ನನ್ನ ನಿರ್ಣಯವೂ ಈ ಹಿಂದಿನಿಂದಲೂ ಒಂದೇ ಆಗಿದೆ.
ಮಹದಾಯಿ ನದಿ ನೀರಿನ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
MUST WATCH
ಹೊಸ ಸೇರ್ಪಡೆ
Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Lawyer Jagadish: ಬಿಗ್ ಬಾಸ್ ಆಯಿತು ಈಗ ಡ್ಯಾನ್ಸ್ ಶೋಗೆ ಬಂದ ಜಗದೀಶ್!!
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.