ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ
Team Udayavani, Apr 16, 2021, 1:19 PM IST
ಬೆಂಗಳೂರು: ನಗರದಲ್ಲಿ ಕೋವಿಡ್-19 ಸೋಂಕು ತಡೆಗೆ ಈ ಹಿಂದೆ ರೂಪಿಸಿಕೊಂಡಿದ್ದ ಯೋಜನೆಗಳನ್ನೇ ಮುಂದುವರಿಸಲಾಗುವುದು. ಸಾಧ್ಯವಾದಷ್ಟು ಶೀಘ್ರವಾಗಿ ನಗರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.
ನಗರದಲ್ಲಿ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕೊರೊನಾ ಸೋಂಕು ಉಲ್ಬಣಿಸುತ್ತಿದೆ. ಈ ಸಂದರ್ಭದಲ್ಲಿ ಪಾಲಿಕೆ ಮತ್ತು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ವರ್ಗ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ನಗರದ ಪ್ರತಿ ವಾರ್ಡ್ ನಲ್ಲಿ ಜ್ವರ ತಪಾಸಣಾ ಕೇಂದ್ರ ಪ್ರಾರಂಭಿಸಲಾಗುವುದು. ವಿಧಾನಸಭಾ ಕ್ಷೇತ್ರವಾರು ಸಹ ವಾರ್ ರೂಮ್ ಪ್ರಾರಂಭಿಸಲಾಗುವುದು ಎಂದರು.
ನಗರದಲ್ಲಿ ಲಾಕ್ ಡೌನ್ ಇಲ್ಲ: ನಗರದಲ್ಲಿ ಲಾಕ್ ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ನಗರದಲ್ಲಿರುವವರು ನಿತ್ಯದ ದುಡಿಮೆಯನ್ನೇ ಅವಲಂಬಿಸಿದ್ದಾರೆ. ಹೀಗಾಗಿ, ಸದ್ಯಕ್ಕೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಸರ್ಕಾರ ಪರಿಸ್ಥಿತಿ ನೋಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.