ದೂರಗಾಮಿ ಯೋಜನೆಗಳಿಲ್ಲ
Team Udayavani, Feb 9, 2019, 5:49 AM IST
ಬೆಂಗಳೂರಿನಲ್ಲಿ ನೀರಿನ ಮೂಲಗಳ ಅಭಿವೃದ್ಧಿ ಹಾಗೂ ಮಳೆನೀರು ಕಾಲುವೆಗಳಿಗೆ ತ್ಯಾಜ್ಯನೀರು ಸೇರಿದಂತೆ ಕ್ರಮಕೈಗೊಳ್ಳಲು ಯೋಜನೆ ರೂಪಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಪ್ರತಿಯೊಂದು ಬಜೆಟ್‌ನಲ್ಲಿ ಮೇಲ್ಸೇತುವೆಗಳು, ಅಂಡರ್‌ಪಾಸ್‌ಗಳು ಹೀಗೆ ನಾನಾ ಯೋಜನೆಗಳನ್ನು ಘೋಷಿಸಿವುದು ಸಾಮಾನ್ಯ.
ಆದರೆ, ಈ ಬಾರಿ ಭವಿಷ್ಯದಲ್ಲಿ ಎದುರಾಗುವ ಸಮಸ್ಯೆಯನ್ನು ಅರಿತು ಜಲಮೂಲಗಳ ಸಂರಕ್ಷಣೆ ಹಾಗೂ ಎರಡು ನದಿಗಳ ಪುನಶ್ಚೇತನಕ್ಕೆ ಆದ್ಯತೆ ನೀಡಿರುವುದು ಉತ್ತಮ ಅಂಶವಾಗಿದೆ. ಸದಾ ಸಂಚಾರ ದಟ್ಟಣೆಯಿಂದ ಕೂಡಿರುವ ಹೆಬ್ಟಾಳ, ಕೆ.ಆರ್.ಪುರ ಮೇಲ್ಸೇತುವೆಗಳ ಹೆಚ್ಚುವರಿಯಾಗಿ ಲೂಪ್ ನಿರ್ಮಾಣ ಯೋಜನೆ ಉತ್ತಮವಾಗಿದೆ. ಸರ್ಕಾರ ಬಿಬಿಎಂಪಿಗೆ ಒದಗಿಸಿರುವ 2300 ಕೋಟಿ ರೂ.ಗಳನ್ನು ಸಮರ್ಪಕವಾಗಿ ಬಳಸಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸಿದರೆ, ಸಮಸ್ಯೆಗೆ ಪರಿಹಾರ ದೊರೆಯಲಿದೆ.
ಬಜೆಟ್‌ನಲ್ಲಿ ಸಾರ್ವಜನಿಕರಿ ಸಾರಿಗೆ ವ್ಯವಸ್ಥೆಗೆ ಆದ್ಯತೆ ನೀಡುವ ಮೂಲಕ ಬಿಎಂಟಿಸಿ ಬಸ್‌ಗಳ ಸಂಖ್ಯೆ ಹೆಚ್ಚಿಸುವ ಕುರಿತು ಹೇಳಿಲ್ಲ. ಜತೆಗೆ ನಗರದಲ್ಲಿನ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿತ್ತು. ಒಟ್ಟಾರೆಯಾಗಿ ಬಜೆಟ್ ಮಿಶ್ರ ಅಂಶಗಳನ್ನು ಒಳಗೊಂಡಿದೆ.
* ರವಿಚಂದರ್, ನಗರ ತಜ್ಞ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.