Sri Krishna Janmastami: ನಗರದಲ್ಲಿ ಇಂದು ಮಾಂಸ ಮಾರಾಟ ನಿಷೇಧ
Team Udayavani, Aug 26, 2024, 9:04 AM IST
ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಸೋಮವಾರ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು. ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು ಆದೇಶ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.