ಯಾವುದೇ ನೋಟಿಸ್ ಬಂದಿಲ್ಲ
Team Udayavani, Jun 22, 2018, 6:55 AM IST
ಬೆಂಗಳೂರು: “ನನಗೆ ಯಾವುದೇ ನೋಟಿಸ್ ಬಂದಿಲ್ಲ. ದೆಹಲಿಯ ಆಪ್ತ ಸಹಾಯಕ ಆಂಜನೇಯ ಮನೆಯಲ್ಲಿ ಸಿಕ್ಕ ಹಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, “ಮಾಧ್ಯಮಗಳೇ ಜನರಿಗೆ ಬೇಕಾದ ಮನರಂಜನೆ ಕೊಡುತ್ತಿವೆ. ಈ ಘಟನೆಯನ್ನೆಲ್ಲಾ ನೋಡಿ ನಿಜಕ್ಕೂ ನನಗೆ ಶಾಕ್ ಆಗಿದೆ’ ಎಂದು ಹೇಳಿದರು.
“ನಾನಂತೂ ಯಾರಿಗೂ ಹಣ ಕೊಟ್ಟಿಲ್ಲ, ಹಣ ಪಡೆದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರಿಸಲಿದೆ’ ಎಂದರು.ಬಿಜೆಪಿ ನಾಯಕರ ಬಗ್ಗೆ ಮಾತನಾಡಲು ಸಾಕಷ್ಟು ವಿಚಾರ ಇದೆ. ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರಿಗೆ ಆಲ್ ದಿ ಬೆಸ್ಟ್ ಹೇಳುತ್ತೇನೆ. ಬಿಜೆಪಿಯಲ್ಲಿ ಸಾಕಷ್ಟು ಉದ್ಯಮಿಗಳು,ಹೋಟೆಲ್ ಮಾಲಿಕರಿದ್ದಾರೆ. ಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡವರು ಇದ್ದಾರೆ. ಆದರೆ, ಎಲ್ಲದಕ್ಕೂ ಒಳ್ಳೆಯ ಟೈಂ ಬರಬೇಕು ಎಂದರು.
ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿ ಕೊಂಡು ಐಟಿ ದಾಳಿಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರ ಐಟಿ, ಸಿಬಿಐ ಹಾಗೂ ಇಡಿ ಇಲಾಖೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ.
– ಡಾ.ಜಿ.ಪರಮೇಶ್ವರ್, ಡಿಸಿಎಂ
ಕಾನೂನಿನ ಮೂಲಕವೇ ಶಿವಕುಮಾರ್ ಉತ್ತರ ನೀಡಲಿದ್ದಾರೆ. ಅವರಿಗೆ ನಾವೆಲ್ಲ ಬೆಂಬಲವಾಗಿದ್ದೇವೆ.
– ದಿನೇಶ್ ಗುಂಡೂರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
MUST WATCH
ಹೊಸ ಸೇರ್ಪಡೆ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.