26 ಕ್ಷೇತ್ರಗಳಲ್ಲಿ ನಿಲ್ಲದ ಬಂಡಾಯ

Team Udayavani, May 1, 2018, 7:00 AM IST

Congress-700.jpg

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಟಿಕೆಟ್‌ ವಂಚಿತರಾದ 26 ಮಂದಿ ಕಣದಲ್ಲಿ ಬಂಡಾಯಗಾರರಾಗಿ ಉಳಿದಿದ್ದು, ನಾಯಕರ ತಲೆನೋವಿಗೆ ಕಾರಣವಾಗಿದೆ. 

ಈಗಲೂ ಪಕ್ಷದ ನಾಯಕರು ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷದ ಅಧಿಕೃತ ಅಭ್ಯರ್ಥಿಗೆ ಬೆಂಬಲ ಘೋಷಿಸುವಂತೆ ಮನವೊಲಿಸುವ ಪ್ರಯತ್ನ ಮುಂದು ವರಿಸಿದ್ದಾರೆ. ಕಣದಲ್ಲಿರುವ ಈ ಅಭ್ಯರ್ಥಿಗಳು ಮಾತ್ರ ಪಕ್ಷದ ನಾಯಕರ ಮನವಿಗೆ ಸ್ಪಂದಿಸದೆ ತಾವು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಕೈಗೊಂಡಿದ್ದಾರೆ. ಬಂಡಾಯಗಾರರು ಅಧಿಕೃತ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡದಿದ್ದರೆ, ಅವರನ್ನು ಅಮಾನತು ಮಾಡುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ. 

ಬಂಡಾಯ ಅಭ್ಯರ್ಥಿಗಳು: ಶ್ರೀ ಶೈಲ ದಳವಾಯಿ -ಜಮಖಂಡಿ, ನಲ್ಲೂರಹಳ್ಳಿ ನಾಗೇಶ್‌-ಮಹದೇವಪುರ, ಲೋಕೇಶ್‌ಗೌಡ-ದಾಸರಹಳ್ಳಿ, ಆನಂದ ಚೋಪ್ರಾ- ಸವದತ್ತಿ, ಮೋಹನ್‌ ಮೋರೆ- ಬೆಳಗಾವಿ ಗ್ರಾಮೀಣ, ಲೋಕೇಶ್‌ ನಾಯಕ್‌-ಕೂಡ್ಲಿಗಿ, ಪರಮೇಶ್ವರಪ್ಪ-ಹಗರಿಬೊಮ್ಮನಹಳ್ಳಿ, ವೆಂಕಟೇಶ್‌ ನಾಯ್ಕ-ಸಿರಗುಪ್ಪ, ಚಿನ್ನಸ್ವಾಮಿ- ಚಾಮರಾಜನಗರ, ಸಿದ್ದಪ್ಪ-ಹನೂರು, ನವೀನ್‌ ಕಿರಣ್‌-ಚಿಕ್ಕಬಳ್ಳಾಪುರ, ಸುರೇಶ್‌ ತಳವಾರ-ಕುಡಚಿ, ಮಹಾವೀರ್‌ ಮೊಹಿತೆ -ರಾಯಭಾಗ್‌, ಇಫೆ¤àಕರ್‌ ಫೀರ್ಜಾದೆ -ಹುಕ್ಕೇರಿ, ಜಿ.ಎಚ್‌. ಶ್ರೀನಿವಾಸ್‌-ತರೀಕೆರೆ, ರಾಘವೇಂದ್ರ ತೇರದಾಳ-ನವಲಗುಂದ, ಎ.ಎಲ್‌ ಪುಷ್ಪ-ಜಗಳೂರು, ಶೇಷಗೌಡ- ಅರಕಲಗೂಡು, ರುಕ್ಮಿಣಿ ಸಾಹುಕಾರ್‌-ರಾಣೆಬೆನ್ನೂರು, ರವಿಕುಮಾರ್‌ ಪಾಟೀಲ್‌-ರಾಯಚೂರು ಗ್ರಾಮೀಣ, ಲಾಲಪ್ಪ ನಾಯ್ಕ-ಮಸ್ಕಿ, ಕೃಷ್ಣಪ್ಪ ಜಿ.-ಗುಬ್ಬಿ, ನಾರಾಯಣ ಗೌಡ- ತುರುವೇಕೆರೆ, ನಂಜಾಮರಿ-ತಿಪಟೂರು, ನಾರಾಯಣ-ತಿಪಟೂರು, ಕೃಷ್ಣೆ ಗೌಡ-ಕುಮಟಾ.

ಟಾಪ್ ನ್ಯೂಸ್

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

4-bng

Bengaluru: ಒಂಟಿ ಮಹಿಳೆಯರನ್ನು ಟಾರ್ಗೆಟ್‌ ಮಾಡಿ ಸರಗಳ್ಳತನ

3-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ : 2 ವಿದ್ಯಾರ್ಥಿಗಳು ಸಾವು

2-bng-crime

Bengaluru Crime: ಅತಿಯಾಗಿ ಮೊಬೈಲ್‌ ಬಳಸಿದಕ್ಕೆ ಪ್ರೇಯಸಿ ಹತ್ಯೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.