ನಗರದ ವಿವಿಧೆಡೆ ಸಾಧಾರಣ ಮಳೆ
Team Udayavani, Sep 26, 2019, 3:03 AM IST
ಬೆಂಗಳೂರು: ನಗರದ ವಿವಿಧೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಬುಧುವಾರ ಸಂಜೆ ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಮಳೆ ನೀರು ನಿಂತು ಸಾರ್ವಜನಿಕರು ತೊಂದರೆ ಅನುಭವಿಸಿದರು. ಆದರೆ, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಬಿಬಿಎಂಪಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಎಲ್ಲೆಲ್ಲಿ ಎಷ್ಟು ಮಳೆ: ಅತ್ತಿಬೆಲೆ 3.5 ಮಿ.ಮೀ, ದಾಸನಪುರ 2.5 ಮಿ.ಮೀ, ಗೋಪಾಲಪುರ 8 ಮಿ.ಮೀ, ಸೊಂಡೆಕೊಪ್ಪ 7 ಮಿ.ಮೀ, ಯಲಹಂಕ 2 ಮಿ.ಮೀ, ಬ್ಯಾಟರಾಯನಪುರ 3.5 ಮಿ.ಮೀ, ಗಾಳೀಆಂಜನೇಯ ಸ್ವಾಮಿ ದೇವಸ್ಥಾನ 5.5 ಮಿ.ಮೀ, ದೊಡ್ಡಬಿದರೆ ಕಲ್ಲು 12 ಮಿ.ಮೀ, ಹಂಪಿನಗರ 8 ಮಿ.ಮೀ, ನಂದಿನಿಲೇಔಟ್ 3 ಮಿ.ಮೀ, ಅಗ್ರಹಾರ ದಾಸರಹಳ್ಳಿ 3.5 ಮಿ.ಮೀ, ಪುಲಕೇಶಿನಗರ 4 ಮಿ.ಮೀ, ಎಚ್ಎಎಲ್ 6.5 ಮಿ.ಮೀ, ಸಂಪಂಗಿರಾಮನಗರ 4 ಮಿ.ಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.