ನಾನು ಜಾತಿ ಹೆಸರಲ್ಲಿ ಸ್ಥಾನಮಾನ ಪಡೆದವನಲ್ಲ
Team Udayavani, May 24, 2018, 6:20 AM IST
ಬೆಂಗಳೂರು: “ನಾನು ಜಾತಿ ಹೆಸರಿನಲ್ಲಿ ಯಾವತ್ತೂ ಸ್ಥಾನಮಾನ ಪಡೆದಿಲ್ಲ. ಅಲ್ಲದೆ, ನಾನು ವೀರಶೈವ
ಲಿಂಗಾಯತ ಸಮುದಾಯಕ್ಕೆ ಸೇರಿದವನು ಎಂದು ಎಲ್ಲೂ ಹೇಳಿಕೊಂಡಿಲ್ಲ’ ಎಂದು ಕಾಂಗ್ರೆಸ್ ಹಿರಿಯ ನಾಯಕ
ಎಚ್.ಕೆ.ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದು ಜಾತಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಇದೇ ವೇಳೆ, ಅಖೀಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷ ಉಮೇಶ್ ಪಾಟೀಲ್ ಕೂಡ
ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ಗೆ ಪತ್ರ ಬರೆದು, “ಕೆಪಿಸಿಸಿ ನನ್ನನ್ನು ವೀರಶೈವ ಲಿಂಗಾಯತ ಶಾಸಕರ ಪಟ್ಟಿಯಲ್ಲಿ ಸೇರಿಸಿ ಮುಜುಗರ ಉಂಟು ಮಾಡಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. “ನಾನು ಅರ್ಹತೆ ಆಧಾರದಲ್ಲಿ ಸ್ಥಾನಗಳನ್ನು ಪಡೆದು ಬೆಳೆದಿದ್ದೇನೆಯೇ ಹೊರತು ಜಾತಿ ಬಲ ಬಳಸಿ ಬೆಳೆದವನಲ್ಲ. ನಾನು ರೆಡ್ಡಿ ಸಮುದಾಯ ನಡೆಸಿದ ಸಮಾವೇಶದ ಗೌರವ ಅಧ್ಯಕ್ಷನಾಗಿದ್ದೆ. ಮಹಾ ಯೋಗಿ ವೇಮನ ಭಕ್ತನಾಗಿದ್ದೇನೆ. ಅಲ್ಲದೆ, ಹೇಮರೆಡ್ಡಿ
ಮಲ್ಲಮ್ಮನ ಭಕ್ತನಾದ ನನಗೆ ಜಾತಿಯ ಹೆಸರಿನಿಂದ ಸ್ಥಾನ ಪಡೆಯುವ ಅವಶ್ಯಕತೆಯಿಲ್ಲ ಎಂದು ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
Kottigehara: ಸಂಸ್ಕಾರದಿಂದ ಉತ್ತಮ ಶಿಕ್ಷಣ : ಶ್ರೀ ಗುಣನಾಥ ಸ್ವಾಮೀಜಿ ಹೇಳಿಕೆ
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
MUST WATCH
ಹೊಸ ಸೇರ್ಪಡೆ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.