ಕೆಟಗರಿ ಸಂಖ್ಯೆ ನಿಗದಿ ಬಗ್ಗೆ ನಿಲುವು ತಿಳಿಸಲು ಸೂಚನೆ

Team Udayavani, Nov 23, 2018, 6:15 AM IST

high-court-karnataka.jpg

ಬೆಂಗಳೂರು: ರಾಜ್ಯ ವಕ್ಫ್ ಮಂಡಳಿಗೆ ಕರ್ನಾಟಕ ರಾಜ್ಯ ವಕ್ಫ್ ಕಾಯ್ದೆ-1995ರ ಸೆಕ್ಷನ್‌ 14ರ ಪ್ರಕಾರ ಮುಸ್ಲಿಂ ಸಂಸದರು, ವಿಧಾನಸಭೆ ಸದಸ್ಯರು, ರಾಜ್ಯ ಬಾರ್‌ ಕೌನ್ಸಿಲ್‌ ಸದಸ್ಯರು ಹಾಗೂ ಮುತವಲ್ಲಿ ಕೆಟಗರಿಯಲ್ಲಿ ಮತದಾರರ ಪಟ್ಟಿಗೆ (ಎಲೆಕ್ಟ್ರಾಲ್‌ ಕಾಲೇಜ್‌) ಒಬ್ಬರನ್ನು ಅಥವಾ ಇಬ್ಬ ರನ್ನು ಮೀರದಂತೆ ಆಯ್ಕೆ ಮಾಡುವ ಅವಕಾಶದ ಬಗ್ಗೆ ಸ್ಪಷ್ಟ ನಿಲುವು ತಿಳಿಸುವಂತೆ ಹೈಕೋರ್ಟ್‌ ಗುರುವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯ ಬಾರ್‌ ಕೌನ್ಸಿಲ್‌ನ ಚುನಾಯಿತ ಸದಸ್ಯರಾಗಿರುವ ತಮ್ಮ ಹೆಸರನ್ನು ರಾಜ್ಯ ವಕ್ಫ್ ಮಂಡಳಿ ಚುನಾವಣೆಯ ಕರಡು ಮತದಾರರಪಟ್ಟಿ ಯಿಂದ ತೆಗೆದು ಹಾಕಿರುವುದನ್ನು ಪ್ರಶ್ನಿಸಿ ವಕೀಲ ಆಸೀಫ್ ಅಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು
ನ್ಯಾ. ಬಿ. ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ನಡೆಸಿತು. ಈ ವೇಳೆ ವಕ್ಫ್ ಕಾಯ್ದೆ ಪ್ರಕಾರ ಚುನಾವಣೆಗೆ
ಪರಿಗಣಿಸಬೇಕಾದ ಕೆಟಗರಿಗಳಲ್ಲಿ ಒಬ್ಬರನ್ನು ಅಥವಾ ಇಬ್ಬರನ್ನು ಮೀರದಂತೆ ಸರ್ಕಾರ ಆಯ್ಕೆ ಮಾಡಬಹುದು ಎಂದಿದೆ. ಆದರೆ, ಸರ್ಕಾರ ಒಬ್ಬರನ್ನು ಆಯ್ಕೆ ಮಾಡುತ್ತೋ ಅಥವಾ ಇಬ್ಬರನ್ನೋ ಎನ್ನುವುದರ ಬಗ್ಗೆ ಖಚಿತ ನಿಲುವು ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಶುಕ್ರವಾರಕ್ಕೆ (ನ.23) ಮುಂದೂಡಿತು.

ಟಾಪ್ ನ್ಯೂಸ್

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.