ಶೌಚಗೃಹದಲ್ಲಿ ಮೊಬೈಲ್‌ ಇರಿಸಿ, ಪ್ರಿಯಕರನಿಗೆ ವಿಡಿಯೋ ರವಾನೆ : ನರ್ಸ್‌ ಬಂಧನ


Team Udayavani, Dec 13, 2020, 12:36 PM IST

BNG-TDY-2

ಸಾಂದರ್ಭಿಕ ಚಿತ್ರ

ಬೆಂಗಳೂರು: ಸಹೋದ್ಯೊಗಿಗಳು ಸ್ನಾನ ಮಾಡುವ ದೃಶ್ಯ ಸೆರೆ ಹಿಡಿದು ಪ್ರಿಯಕರನಿಗೆ ಕಳು ಹಿಸುತ್ತಿದ್ದ ನರ್ಸ್‌ವೊಬ್ಬರು ವೈಟ್‌ಫೀಲ್ಡ್‌ ಪೊಲೀ ಸರ ಬಲೆಗೆ ಬಿದ್ದಿದ್ದಾರೆ. ಹಾಸ್ಟೆಲ್‌ ಮೇಲ್ವಿಚಾರಕಿ ನೀಡಿದ ದೂರಿನ ಮೇರೆಗೆ ಆರೋಪಿ ನರ್ಸ್‌ ಅಶ್ವಿ‌ನಿ ಎಂಬಾಕೆಯನ್ನು ವೈಟ್‌ಫೀಲ್ಡ್‌ ಪೊಲೀಸರು ಬಂಧಿಸಿದ್ದಾರೆ.

ಆಕೆಯ ಪ್ರಿಯಕರನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಟ್‌ಫೀಲ್ಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಅಶ್ವಿ‌ನಿ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದಳು. ಆಸ್ಪತ್ರೆ ಆಡಳಿತ ಮಂಡಳಿ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ ಸೇವೆ ಸಲ್ಲಿಸುವ ನರ್ಸ್‌ಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗಿತ್ತು. ಅದರಲ್ಲಿ ಅಶ್ವಿ‌ನಿ ಸೇರಿ ಹಲವಾರು ನರ್ಸ್‌ಗಳು ನೆಲೆಸಿದ್ದರು. ಡಿ.5ರ ಸಂಜೆ 6.45ರಲ್ಲಿ ನರ್ಸ್‌ ಸ್ನಾನ ಮಾಡಲು ಸಂತ್ರಸ್ತೆ ನರ್ಸ್‌ ಶೌಚಗೃಹಕ್ಕೆ ಹೋದಾಗ ಅದರಲ್ಲಿ ಮೊಬೈಲ್‌ ಬಚ್ಚಿಟ್ಟಿರುವುದು ಕಣ್ಣಿಗೆ ಬಿದ್ದಿದೆ.

ಇದನ್ನೂ ಓದಿ : ಕೋವಿಡ್19: ದೇಶದಲ್ಲಿ 30ಸಾವಿರ ಹೊಸ ಪ್ರಕರಣ; 391 ಸಾವು, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ !

ಗಾಬರಿಗೊಂಡ ನರ್ಸ್‌, ತಕ್ಷಣ ಬಟ್ಟೆ ಧರಿಸಿ ಮೊಬೈಲ್‌ ತೆಗೆದುಕೊಂಡು ಪರಿಶೀಲನೆ ನಡೆಸಿದಾಗ ವಿಡಿಯೋ ರೆಕಾರ್ಡ್‌ ಆನ್‌ ಆಗಿರುವುದು ಕಂಡುಬಂದಿದೆ. ಗಾಬರಿಗೊಂಡ ಸಂತ್ರಸ್ಥೆ, ಮೊಬೈಲ್‌ನಲ್ಲಿನ ಫೋಟೋ ಗ್ಯಾಲರಿಯಲ್ಲಿ ಪರಿಶೀಲನೆ ನಡೆಸಿದಾಗ ಹಲವು ಆಸ್ಪತ್ರೆ ಮಹಿಳಾ ಸಿಬ್ಬಂದಿ ಸ್ನಾನದ ದೃಶ್ಯಾವಳಿ ಸೆರೆ ಹಿಡಿದಿರುವುದುಪತ್ತೆಯಾಗಿದೆ.

ನೊಂದ ಸಂತ್ರಸ್ತೆ, ಮೊಬೈಲ್‌ ಅನ್ನು ಹಾಸ್ಟೆಲ್ ಮೇಲ್ವಿಚಾರಕಿಗೆ ನೀಡಿ ದೂರು ನೀಡಿದ್ದಾರೆ.ಮೊಬೈಲ್‌ ಮಾಲಕಿ ಅಶ್ವಿ‌ನಿಯನ್ನು ಮೇಲ್ವಿಚಾರಕಿ ಕರೆಸಿ ಆಂತರಿಕ ತನಿಖೆ ನಡೆಸಿದ ಸತ್ಯಾಂಶ ಹೊರ ಬಂದಿದೆ. ಅಶ್ವಿ‌ನಿ ಜತೆಗೆ ಇನ್ನೂ ಕೆಲವರು ಕೈ ಜೋಡಿ ಸಿರುವುದು ಬೆಳಕಿಗೆ ಬಂದಿದೆ. ಅಶ್ವಿ‌ನಿಯನ್ನು ಸದ್ಯ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಿಡಿಯೋಗಳನ್ನು ಪ್ರಿಯಕರನಿಗೆ ಕಳುಹಿಸುತ್ತಿದ್ದಾಗಿ ಒಪ್ಪಿಕೊಂಡಿದ್ದಾಳೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.