ಬ್ರಿಟನ್‌ ಆರೋಗ್ಯ ಇಲಾಖೆಗೆ 1 ಸಾವಿರ ನರ್ಸಿಂಗ್‌ ಸಿಬಂದಿ

Team Udayavani, May 31, 2021, 4:24 PM IST

Nursing Sibandi

ಬೆಂಗಳೂರು: ಬ್ರಿಟನ್‌ ದೇಶದ ರಾಷ್ಟ್ರೀಯಆರೋಗ್ಯ ಇಲಾಖೆ ಯಿಂದ 1,000 ಶುಶ್ರೂಷಕರಿಗೆ ಬೇಡಿಕೆ ಬಂದಿದ್ದು, ಕೋವಿಡ್‌ಸಂಕಷ್ಟ ಮುಗಿದ ನಂತರ ಅಷ್ಟೂ ನರ್ಸಿಂಗ್‌ ಸಿಬ್ಬಂದಿಯನ್ನು ಲಂಡನ್‌ಗೆ ಕಳಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ವರ್ಚುಯಲ್‌ ವೇದಿಕೆ ಮೂಲಕ ಭಾನುವಾರ ವಿಶ್ವ ಕನ್ನಡ ಶುಶ್ರೂಷಕರ ಸಂಘದಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಈಗಾಗಲೇ ಕೌಶಲ್ಯಾಭಿವೃದ್ಧಿಇಲಾಖೆ ಮತ್ತು ಎನ್‌ಎಚ್‌ಎಸ್‌ ಜತೆಒಪ್ಪಂದಕ್ಕೆ ಸಹಿ ಬಿದ್ದಿದೆ ಎಂದರು.1,000 ಶುಶ್ರೂಷಕರನ್ನು ಕಳಿಸುವಂತೆಅವರು ಕೋರಿದ್ದಾರೆ.

ಅದಕ್ಕೆ ಈಗಾಗಲೇವ್ಯವಸ್ಥೆ ಮಾಡಲಾಗಿದ್ದು, ಅಲ್ಲಿನ ವ್ಯವಸ್ಥೆಗೆ ಒಗ್ಗಿಕೆಲಸ ಮಾಡುವುದಕ್ಕೆ ಅಗತ್ಯವಾದ ಭಾಷೆ,ಸಂವಹನ ಕಲೆ, ಸೇವಾ ಮನೋಭಾವಇತ್ಯಾದಿಗಳ ಬಗ್ಗೆ ಎಲ್ಲರಿಗೂ ತರಬೇತಿನೀಡಲಾಗುವುದು ಎಂದು ತಿಳಿಸಿದರು.ಇನ್ನೂ ಹೆಚ್ಚಿನ ನರ್ಸಿಂಗ್‌ ಸಿಬ್ಬಂದಿ ಅಗತ್ಯವಿದ್ದರೆ ಕಳಿಸಲಾಗುವುದು. ಅಲ್ಲದೆ ಬ್ರಿಟನ್‌ಜತೆಗೆ ಇತರೆ ದೇಶಗಳಿಗೂ ನರ್ಶಂಗ್‌ ಹಾಗೂಅರೆವೈದ್ಯಕೀಯ ಸಿಬ್ಬಂದಿಯನ್ನು ಒದಗಿಸುವಕೆಲಸ ಮಾಡಲಾಗುತ್ತಿದೆ.

ಈ ಬಗ್ಗೆಕೌಶಲ್ಯಾಭಿವೃದ್ಧಿ ಇಲಾಖೆ ಕೆಲಸ ಮಾಡುತ್ತಿದೆಎಂದು ಹೇಳಿದರು. ನರ್ಸಿಂಗ್‌ ಸಿಬ್ಬಂದಿಗೆಅಧಿಕಾರಿ ಮಟ್ಟದ ಸ್ಥಾನಮಾನ ನೀಡುವ ಬಗ್ಗೆಈಗಾಗಲೇ ನಿರ್ಧಾರವಾಗಿದ್ದು,ಮುಖ್ಯಮಂತ್ರಿ ಯಡಿಯೂರಪ್ಪ ಅವರುಆದೇಶವನ್ನೂ ಹೊರಡಿಸಿದ್ದಾರೆ. ಅಲ್ಲದೆ, ಅವರಎಲ್ಲ ಬೇಡಿಕೆಗಳನ್ನೂ ಈಡೇರಿಸಲಾಗಿದೆ.ಜತೆಗೆ, ಇದು ದೇಶಾದ್ಯಂತ ಸುಮಾರು 2 ಲಕ್ಷನರ್ಸಿಂಗ್‌ ಸಿಬ್ಬಂದಿಗೆ ಆರೋಗ್ಯ ಕೇಂದ್ರಗಳಲ್ಲಿ ಉದ್ಯೋಗವನ್ನು ಕೊಡಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ವಿವರಿಸಿದರು.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಸಾನ್ನಿಧ್ಯವಹಿಸಿ “ವಿಶ್ವ ಕನ್ನಡ ಶುಶ್ರೂಷಕರ ಸಂಘವನ್ನುಉದ್ಘಾಟಿಸಿ ಆಶೀರ್ವಚನ ನೀಡಿದರು.ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವಎಂ.ಬಿ.ಪಾಟೀಲ್‌, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು, ಗೋಪಾಲ ಕುಲ ಕರ್ಣಿ,ಸಂಘದ ಅಧ್ಯಕ್ಷ ತಮ್ಮಣ್ಣ ಇದ್ದರು.

ಟಾಪ್ ನ್ಯೂಸ್

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.