ಒಬಾಮ ಭೇಟಿ ವೇಳೆ ಸ್ಫೋಟಕ್ಕೆ ಸಂಚು ಮಾಡಿದ್ದವರಿಗಿಲ್ಲ ಬೇಲ್‌

Team Udayavani, Feb 7, 2017, 11:59 AM IST

high-court.jpg

ಬೆಂಗಳೂರು: ಅಮೆರಿಕಾ ಅಧ್ಯಕ್ಷರಾಗಿದ್ದ ಬರಾಕ್‌ ಒಬಾಮ ಭಾರತಕ್ಕೆ ಭೇಟಿ ನೀಡಿದ್ದ ವೇಳೆ ದೇಶದ ವಿವಿಧೆಡೆ ಬಾಂಬ್‌ಸ್ಫೋಟಿಸಲು ಸಂಚು ರೂಪಿಸಿದ್ದ ಆರೋಪ ಸಂಬಂಧ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಅಬ್ದುಲ್‌ ಸಬೂರ್‌ ಎಂಬಾತನಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ.

ಪ್ರಕರಣ ಸಂಬಂಧ ಜಾಮೀನು ಕೋರಿ ಅಬ್ದುಲ್‌ ಸಬೂರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಎಸ್‌.ಪಾಟೀಲ್‌ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿತು. ಅರ್ಜಿದಾರರ ಮೇಲಿ ರುವುದು ದೇಶದ್ರೋಹ ಹಾಗೂ ಬಾಂಬ್‌ ಸ್ಫೋಟಿಸಲು ಸಂಚು ರೂಪಿಸಿದ ಗಂಭೀರ ಆರೋಪ.

ಒಂದೊಮ್ಮೆ ಸಂಚಿನಂತೆ ಸ್ಫೋಟ ನಡೆಸಿದ್ದರೆ ದೇಶದಲ್ಲಿ ಸಾವಿರಾರು ಅಮಾಯಕರ ಪ್ರಾಣಕ್ಕೆ ಹಾನಿಯಾಗುತ್ತಿತ್ತು. ಹೀಗಾಗಿ ಅರ್ಜಿದಾರರ ವಿರುದ್ಧದ ಪ್ರಕರಣದ ವಿಚಾರಣೆ ಅಧೀನ ನ್ಯಾಯಾಲಯದಲ್ಲಿ ಪೂರ್ಣಗೊಳ್ಳುವ ಮುನ್ನ ಜಾಮೀನು ನೀಡವುದು ಸೂಕ್ತವಲ್ಲ ಎಂದು ತಿಳಿಸಿದ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣವೇನು?: 2015ರ ಜನವರಿಯಲ್ಲಿ ಬೆಂಗ ಳೂರು ಹಾಗೂ ಭಟ್ಕಳದಲ್ಲಿ ನಡೆಸಿದ್ದ ಕಾರ್ಯಾಚರಣೆ ಯಲ್ಲಿ ಭಟ್ಕಳದ ಸೈಯದ್‌ ಇಸ್ಮಾಯಿಲ್‌ ಅಫಾಕ್‌, ಅಬ್ದುಲ್‌ ಸಬೂರ್‌, ಸದ್ದಾಂ ಹುಸೇನ್‌ ಹಾಗೂ ರಿಯಾಜ್‌ ಅಹಮದ್‌ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಆರೋಪಿಗಳ ಮನೆಯಲ್ಲಿ ಬಾಂಬ್‌ ತಯಾರಿಕೆಗೆ ಬೇಕಾದ ಕಚ್ಚಾವಸ್ತುಗಳು ಸಿಕ್ಕಿದ್ದವು. ಅದರಂತೆ ಅವರ ವಿರುದ್ಧ ತನಿಖೆ ನಡೆಸಿದ್ದ ಎನ್‌ಐಎ, ವಿಶೇಷ ನ್ಯಾಯಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಎನ್‌ಐಎ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದ್ದರಿಂದ ಅಬ್ದುಲ್‌ ಸಬೂರ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.