ಹೈಕೋರ್ಟ್‌ ಆನ್‌ಲೈನ್‌ ಕಲಾಪದಲ್ಲಿ ಅಶ್ಲೀಲ ಫೋಟೋ: ದೂರು ದಾಖಲು

Team Udayavani, Dec 13, 2023, 3:45 PM IST

ಹೈಕೋರ್ಟ್‌ ಆನ್‌ಲೈನ್‌ ಕಲಾಪದಲ್ಲಿ ಅಶ್ಲೀಲ ಫೋಟೋ: ದೂರು ದಾಖಲು

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಆನ್‌ ಲೈನ್‌ ಕಲಾಪಕ್ಕೆ ಅನುಚಿತ ವರ್ತನೆಯ ಫೋಟೋ ಮತ್ತು ವಿಡಿಯೋಗಳಿಂದ ಅಡ್ಡಿಯುಂಟಾಗಿದೆ. ಕಳೆದ ಶನಿವಾರ ನ್ಯಾಯಮಂಡಳಿಯ ಆನ್‌ಲೈನ್‌ ಕಲಾಪ ನಡೆಯುತ್ತಿದ್ದಾಗ ಆಕ್ಷೇಪಾರ್ಹ ವಿಡಿಯೋ ಮತ್ತು ಫೋಟೋಗಳು ಕಂಡು ಬಂದಿವೆ.

ಈ ಕುರಿತು ಕೆಎಟಿಯ ನ್ಯಾಯಾಂಗ ಅಧಿಕಾರಿ ವಿನೀತಾ ಪಿ.ಶೆಟ್ಟಿ ಸೆಂಟ್ರಲ್‌ ವಿಭಾಗದ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಳೆದ ವಾರ ಹೈಕೋರ್ಟ್‌ನ ಆನ್‌ಲೈನ್‌ ಕಲಾಪದಲ್ಲಿಯೂ ಅನುಚಿತ ವಿಡಿಯೋದಿಂದ ಅಡ್ಡಿಯಾಗಿತ್ತು. ಅಪರಿಚಿತ ವ್ಯಕ್ತಿಯೊಬ್ಬರು ವಿಡಿಯೋ ಕಾನ್ಫರೆನ್ಸಿಂಗ್‌ಗೆ ಲಾಗಿನ್‌ ಆಗಿ ಆಕ್ಷೇಪಾರ್ಹ ವಿಡಿಯೋ ಹಾಗೂ ಪೋಟೋಗಳನ್ನು ಅಪ್‌ ಲೋಡ್‌ ಮಾಡಿದ್ದನು. ಇದರಿಂದಾಗಿ ಆನ್‌ಲೈನ್‌ ಕಲಾಪದಲ್ಲಿ ವ್ಯತ್ಯಯವಾಗಿದೆ ಎಂದು ಕೆಎಸ್‌ಎಟಿಯ ನ್ಯಾಯಾಂಗ ಅಧಿಕಾರಿ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ.

ಈ ದೂರನ್ನು ಆಧರಿಸಿ ಪೊಲೀಸರು ಐಟಿ ಕಾಯಿದೆ ಸೆಕ್ಷನ್‌ 67ರಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಿಂದಾಗಿ ವಿಡಿಯೋ ಕಾನ್ಫರೆನ್ಸ್‌ ವ್ಯವಸ್ಥೆ ಮತ್ತೆ ಆರಂಭಿಸುವವರೆಗೆ ವಕೀಲರು ಹಾಗೂ ಖುದ್ದು ಹಾಜರಾಗುವವರು ಭೌತಿಕವಾಗಿಯೇ ನ್ಯಾಯಮಂಡಳಿಯ ಕಲಾಪಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾರೆ. ಕಳೆದ ಡಿ.5ರಂದು ಹೈಕೋರ್ಟ್‌ನ ಹಲವು ನ್ಯಾಯಪೀಠಗಳ ಆನ್‌ಲೈನ್‌ ವಿಚಾರಣೆ ವೇಳೆ ಅಪರಿಚಿತರು ಅಶ್ಲೀಲ ದೃಶ್ಯಗಳ ವಿಡಿಯೋಗಳನ್ನು ಅಪ್‌ ಲೋಡ್‌ ಮಾಡಿದ್ದ ಕಾರಣ ಕಲಾಪ ವ್ಯತ್ಯಯವಾಗಿತ್ತು. ಒಂದು ವಾರ ಆನ್‌ಲೈನ್‌ ಕಲಾಪ ಸ್ಥಗಿತಗೊಳಿಸಿ ನಂತರ ಕೆಲವು ಮುಂಜಾಗ್ರತಾ ಕ್ರಮಗಳೊಂದಿಗೆ ಡಿ.11ರಿಂದ ಪುನಾರಂಭಿಸಲಾಗಿದೆ.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.