Bengaluru: 10 ವರ್ಷವಾದರೂ ಬಾರದ ನಿವೃತ್ತಿ ವೇತನ; ಅಧಿಕಾರಿ ಆತ್ಮಹತ್ಯೆ
Team Udayavani, Aug 10, 2024, 10:08 PM IST
ಬೆಂಗಳೂರು: ಸೇವೆಯಿಂದ ನಿವೃತ್ತರಾಗಿ 10 ವರ್ಷ ಕಳೆದರೂ ನಿವೃತ್ತಿ ವೇತನ ಬರುತ್ತಿಲ್ಲ ಎಂದು ನೊಂದ ಕೃಷಿ ಇಲಾಖೆ ನಿವೃತ್ತ ಸಹಾಯಕ ಅಧಿಕಾರಿ ಬೆಂಗಳೂರಿನ ಚಿಕ್ಕಬಾಣಾವರದ ಅಬ್ದುಲ್ ರಷೀದ್ (70) ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಸಹಾಯಕ ಅಧಿಕಾರಿಯಾಗಿದ್ದ ಅವರು 10 ವರ್ಷಗಳ ಹಿಂದೆ ಸೇವಾ ನಿವೃತ್ತರಾಗಿದ್ದು ಪತ್ನಿ ಮತ್ತು ಮಕ್ಕಳ ಜತೆ ಚಿಕ್ಕಬಾಣವಾರದ ಬಾಡಿಗೆ ಮನೆಯಲ್ಲಿದ್ದರು. ಹೊಳಲ್ಕೆರೆಯಲ್ಲಿರುವಾಗ ಅವರ ವಿರುದ್ಧ ಆರೋಪಗಳು ಕೇಳಿ ಬಂದಿದ್ದ ಕಾರಣ ಇಲಾಖಾ ತನಿಖೆ ನಡೆಯುತ್ತಿದ್ದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಶ್ರೀಧರ್ ಅವರು ನಿವೃತ್ತಿ ಸೌಲಭ್ಯಗಳನ್ನು ಕಡಿತಗೊಳಿಸಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.