ಭಾನುವಾರ ಪೆಟ್ರೋಲ್‌ ಬಂಕ್‌ಗಳು ಬಂದ್‌

Team Udayavani, May 6, 2017, 11:26 AM IST

petrol-bank-bandh.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮನ್‌ಕೀ ಬಾತ್‌ನಲ್ಲಿ ನೀಡಿದ ಸಲಹೆಯಂತೆ ಪೆಟ್ರೋಲ್‌ ಬಂಕ್‌ಗಳಲ್ಲಿ ಪ್ರತಿ ಭಾನುವಾರ ವಾರದ ರಜೆ ಮಾಡಲು ರಾಜ್ಯ ಪೆಟ್ರೋಲಿಯಂ ಡೀಲರ್ಸ್‌ ಸಂಘ ನಿರ್ಧರಿಸಿದೆ. ಇದರ ಪರಿಣಾಮ ಭಾನುವಾರದಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌ ಮತ್ತು ಡೀಸಲ್‌ ಗ್ರಾಹಕರಿಗೆ ಲಭ್ಯವಿರುವುದಿಲ್ಲ.

ಇದಿಷ್ಟೇ ಅಲ್ಲ, ಇದೇ ತಿಂಗಳ 14 ರಿಂದ  ಪೆಟ್ರೋಲ್‌ ಬಂಕ್‌ಗಳು ಪ್ರತಿ ದಿನ ಬೆ. 9 ರಿಂದ ಸಂಜೆ 6ರವರೆಗೆ ಮಾತ್ರ ಕಾರ್ಯ ನಿರ್ವಹಿಸಲಿವೆ. ಇಂಧನ ಉಳಿತಾಯದ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಮಿತವ್ಯಯಿಗಳಾಗುವಂತೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂಥ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಭಾನುವಾರದ ರಜೆಯ ಜೊತೆಗೆ ಇನ್ನು ಮುಂದೆ ಸರ್ಕಾರಿ ಕಚೇರಿಗಳ ಸಮಯದಂತೆ ಪೆಟ್ರೋಲ್‌ ಬಂಕ್‌ಗಳು ಕಾರ್ಯನಿ ರ್ವಹಿಸಲಿವೆ ಎಂದು ರಾಜ್ಯ ಪೆಟ್ರೋಲ್‌ ಡೀಲರ್ಸ್‌  ಸಂಘದ ಅಧ್ಯಕ್ಷ ರವೀಂದ್ರನಾಥ್‌ ತಿಳಿಸಿದ್ದಾರೆ.ಈ ತಿಂಗಳ 14ರಿಂದ ಪೆಟ್ರೋಲ್‌ ಬಂಕ್‌ಗಳು ಕೇವಲ ಒಂದು ಪಾಳಿಯಲ್ಲಿ ಮಾತ್ರ ತೆರೆದಿರುತ್ತವೆ. ಅಂದರೆ ಪ್ರತಿದಿನ 9 ರಿಂದ ಸಂಜೆ 6 ಗಂಟೆಯವರೆಗೆ  ಮಾತ್ರ ಕಾರ್ಯನಿರ್ವಹಿಸಲಿದ್ದು ಸಿಬ್ಬಂದಿ ಸಹ ಒಂದೇ ಪಾಳಿ ಕೆಲಸ ಮಾಡಲಿದ್ದಾರೆ.

ಪೆಟ್ರೋಲ್‌ ಬಂಕ್‌ ಮಾಲೀಕರಿಗೆ ಅನುಕೂಲ ಕಲ್ಪಿಸುವ ಸಂಬಂಧ ಅಪೂರ್ವಚಂದ್ರ ಕಮಿಟಿ ವರದಿಯ ಶಿಫಾರಸ್ಸುಗಳನ್ನು ಜಾರಿಗೊಳಿಸುವುದಾಗಿ ಆಯಿಲ್‌ ಕಂಪೆನಿಗಳು ಈ ಹಿಂದೆ ಭರವಸೆ ಕೊಟ್ಟಿದ್ದವು. ಆದರೆ ಇದುವರೆಗೂ ಬೇಡಿಕೆ ಈಡೇರದ ಕಾರಣ ಪೆಟ್ರೋಲ್‌ ಬಂಕ್‌ ಕೆಲಸದ ಅವಧಿಯನ್ನು ಒಂದು ಪಾಳಿಗೆ ಸೀಮಿತಗೊಳಿಸಲಾಗುತ್ತಿದೆ ಎಂದೂ ರವಿಂದ್ರನಾಥ್‌ ತಿಳಿಸಿದ್ಧಾರೆ.

ಟಾಪ್ ನ್ಯೂಸ್

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

badminton

Malaysia Super 1000 Badminton: ಯಶಸ್ವಿ ಆರಂಭಕ್ಕೆ ಮೊದಲ ಮೆಟ್ಟಿಲು

1-kho

Kho Kho ಇಂಡಿಯಾಕ್ಕೆ ಒಡಿಶಾ ಪ್ರಾಯೋಜಕತ್ವ

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.