ಪ್ರೌಢ ಶಾಲಾ ಶಿಕ್ಷಕರಿಗೆ ಕಮ್ಮಟ 12ರಂದು

Team Udayavani, Jul 10, 2018, 11:40 AM IST

Keerthan-2.jpg

ಬೆಂಗಳೂರು: ಜವಾಹರಲಾಲ್‌ ನೆಹರೂ ತಾರಾಲಯದಿಂದ ಜು.12ರಂದು ನಮ್ಮ ಕಣ್ಣು ಮತ್ತು ವರ್ಣಮಯ ಪ್ರಪಂಚ ಕುರಿತು ಕಮ್ಮಟ ಆಯೋಜಿಸಲಾಗಿದೆ.

ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ನಡೆಯುವ ಈ ಕಮ್ಮಟದಲ್ಲಿ ಹತ್ತನೇ ತರಗತಿಯ ಪಠ್ಯದಲ್ಲಿರುವ ಕಣ್ಣಿನ ವಿಷಯ ಕುರಿತಾಗಿ ವಿಸ್ತೃತವಾದ ಚರ್ಚೆ, ದ್ಯುತಿ ವಿಜ್ಞಾನದ ಬೋಧನೆಗೆ ಪೂರಕವಾಗುವ ಚಟುವಟಿಕೆಗಳ ಬಗ್ಗೆ ತಿಳಿಸಲಾಗುವುದು. ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ಜವಾಹರಲಾಲ್‌ ನೆಹರೂ ತಾರಾಲಯದಲ್ಲಿ ಕಾರ್ಯಾಗಾರ ನಡೆಯಲಿದೆ.

ಕೇವಲ 40 ಶಿಕ್ಷಕರಿಗೆ ಭಾಗವಹಿಸುವ ಅವಕಾಶ ನೀಡಲಾಗಿದೆ. ಕಮ್ಮಟದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಇ-ಮೇಲ್‌ ಅಥವಾ ದೂರವಾಣಿ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬಹುದು. ಮಾಹಿತಿಗಾಗಿ 080 2237 9725 ಅಥವಾ 2226 6084 ಅಥವಾ http://www.taralaya.org/announcements.php ಸಂಪರ್ಕಿಸಬಹುದು.

ಟಾಪ್ ನ್ಯೂಸ್

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.