ಎರಡನೇ ದಿನ 55 ಸಾವಿರ ಜನ ಭೇಟಿ
Team Udayavani, Aug 6, 2018, 11:56 AM IST
ಬೆಂಗಳೂರು: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದ ಎರಡನೇ ದಿನವಾದ ಭಾನುವಾರ ಬೆಳಗ್ಗೆ ಏಳು ಗಂಟೆಯಿಂದಲೇ ಸಸ್ಯಕಾಶಿಯತ್ತ ಜನ ದಾಪುಗಾಲು ಹಾಕಿದ್ದು, ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹೂಗಳಿಂದ ನಿರ್ಮಿಸಿದ ಸೇನಾ ಸ್ಮಾರಕಗಳಿಗೆ ನಮನ ಸಲ್ಲಿಸಿದರು.
ಪ್ರದರ್ಶನ ಆರಂಭವಾಗಿ 2ದಿನದಲ್ಲಿ ಒಟ್ಟು 37.53 ಲಕ್ಷ ರೂ. ಸಂಗ್ರಹವಾಗಿದೆ. ಶನಿವಾರ 14,700 ಜನ ಭೇಟಿ ನೀಡಿ 8.29ಲಕ್ಷ ರೂ. ಸಂಗ್ರಹವಾಗಿತ್ತು. ಭಾನುವಾರ 55 ಸಾವಿರ ಜನ ವೀಕ್ಷಣೆ ಮಾಡಿದ್ದು, 29.24ಲಕ್ಷ ರೂ. ಸಂಗ್ರಹವಾಗಿದೆ. ಆ. 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.
ಸಾರ್ವಜನಿಕರಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಪ್ರಥಮ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ತೊಂದರೆ ಇಲ್ಲದೆ ಜನರು ಪುಷ್ಪ ಪ್ರದರ್ಶನ ವೀಕ್ಷಿಸಿದ್ದಾರೆ ಎಂದು ತೋಟಗಾರಿಕೆ ಇಲಾಖೆಯ ಲಾಲ್‌ಬಾಗ್ ಉಪ ನಿರ್ದೇಶಕ ಚಂದ್ರಶೇಖರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.