ಕೆಎಸ್‌ಆರ್‌ಟಿಸಿ ನೌಕರರಿಂದ ಒಂದು ದಿನದ ವೇತನ
Team Udayavani, Aug 21, 2018, 6:30 AM IST
ಬೆಂಗಳೂರು: ಕೊಡಗಿನ ಸಂತ್ರಸ್ತರ ನೆರವಿಗೆ ಧಾವಿಸಿರುವ ಸಾರಿಗೆ ನೌಕರರು, ತಮ್ಮ ಒಂದು ದಿನದ ವೇತನ ನೀಡಲು
ನಿರ್ಧರಿಸಿದ್ದಾರೆ. ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳಲ್ಲಿ ಒಟ್ಟಾರೆ 1.16 ಲಕ್ಷ ಸಿಬ್ಬಂದಿ ಇದ್ದಾರೆ. ಅವರೆಲ್ಲರೂ ಆಗಸ್ಟ್
ತಿಂಗಳ ಒಂದು ದಿನದ ವೇತನ ನೀಡಲು ನಿರ್ಧರಿಸಿದ್ದು, ಅದರ ಮೊತ್ತ ಅಂದಾಜು 11.80 ಕೋಟಿ ರೂ. ಆಗಲಿದೆ. ಇದನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡಲಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
ಈ ಮಧ್ಯೆ ತುರ್ತು ಸ್ಪಂದನೆ ದಳ ಕೂಡ ಈಗಾಗಲೇ ಕೊಡಗಿನ ಸಂತ್ರಸ್ತರ ನೆರವಿಗೆ ಕೆಲಸ ಮಾಡುತ್ತಿದ್ದು, ಇದರಡಿ ಪ್ರವಾಹ
ಪೀಡಿತ ಪ್ರದೇಶಗಳಲ್ಲಿ ದಾರಿಮಧ್ಯೆ ಸಿಲುಕಿರುವ ಪ್ರಯಾಣಿಕರನ್ನು ಕರೆತರುವುದರ ಜತೆಗೆ ಪರಿಹಾರ ಸಾಮಗ್ರಿಗಳನ್ನು ಸಾಗಿಸಲು ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.