ಆವಿಷ್ಕಾರದಿಂದ ಮಾತ್ರ ಅಭಿವೃದ್ಧಿ ಸಾಧ್ಯ

Team Udayavani, Jan 20, 2018, 11:32 AM IST

b-7.jpg

ಯಲಹಂಕ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವ್ಯಾಸಂಗದ ಜತೆಗೆ ಆವಿಷ್ಕಾರದತ್ತ ಮುನ್ನಗ್ಗಬೇಕು. ಆಗ ಮಾತ್ರ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯ ಎಂದು ದೇಶಪಾಂಡೆ ಫೌಂಡೇಷನ್‌ನ ಅಧ್ಯಕ್ಷ ಗುರುರಾಜ್‌ ದೇಶ್‌ ದೇಶಪಾಂಡೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಯಲಹಂಕ ಉಪನಗರದ ಶೇಷಾದ್ರಿಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೌಶಲ್ಯ ಅಭಿವೃದ್ದಿ ಕೇಂದ್ರದ ಉದ್ಘಾಟನೆ ಮತ್ತು ಕಾಲೇಜಿನ 25ನೇ ಬೆಳ್ಳಿ ಹಬ್ಬದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ವ್ಯಾಸಂಗದ ಜೊತೆಗೆ ಸಾಮಾಜಿಕಜ್ಞಾನವೂ ಮುಖ್ಯ. ಆಗ ಮಾತ್ರ ಬೆಳವಣಿಗೆ ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು.

ಕೈಗಾರಿಕೋದ್ಯಮ ಸಲಹೆಗಾರರಾದ ಬಿ.ವಿ.ಜಗದೀಶ್‌ ಮಾತನಾಡಿ ತಂತ್ರಜ್ಞಾನ, ವಿಶ್ವಾಸ, ಸಂವಹನ ಕೌಶಲ್ಯ, ಜಾಗತಿಕ ಪ್ರಭಾವ ಅತಿ ಮುಖ್ಯ. ಇವು ಈ ಹಿಂದೆ ಇರಲಿಲ್ಲ. ಹಾಗಾಗಿ ಅಂದಿನ ಜನರಲ್ಲಿ ಎಷ್ಟೇ ಜ್ಞಾನ ಇದ್ದರೂ ಅಭಿವೃದ್ಧಿ ಸಾಧ್ಯವಾಗುತ್ತಿರಲಿಲ್ಲ.

ಆದರೆ, ಇಂದು ಈ ನಾಲ್ಕು ಇದ್ದು ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕಿದೆ. ತಂತ್ರಜ್ಞಾನ ದಿನದಿಂದ ದಿನಕ್ಕೆ ತನ್ನ ಗುಣಮಟ್ಟ ಹೆಚ್ಚಿಸಿಕೊಳ್ಳುತ್ತಿದೆ. ತಾವು ಸಹ ಅದಕ್ಕೆ ತಕ್ಕಂತೆ ತಮ್ಮ ಸಾಮರ್ಥಯ ಹೆಚ್ಚಿಸಿಕೊಳ್ಳಬೇಕು ಎಂದರು. ಇದೇ ವೇಳೆ ವಿದ್ಯಾರ್ಥಿಗಳ ಜತೆ ಸಮಾಲೋಚನೆ ನಡೆಸಲಾಯಿತು.

ಶೇಷಾದ್ರಿಪುರ ವಿದ್ಯಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವುಡೇ ಪಿ ಕೃಷ್ಣ ಮಾತನಾಡಿ, ಜಿಲ್ಲೆಯ ವಿವಿಧ ಜಿಲ್ಲೆಗಳಲ್ಲಿ ವಿದ್ಯಾಸಂಸ್ಥೆಗಳಿದ್ದು, ಸುಮಾರು 21 ಸಾವಿರ ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಕೌಶಲ್ಯ ಅಭಿವೃದ್ಧಿ ಕೇಂದ್ರದಡಿ ತರಬೇತಿ ನೀಡಲಾಗುವುದು ಎಂದು ಹೇಳಿದರು. ಶೇಷಾದ್ರಿಪುರ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್‌.ಆರ್‌.ಪಂಡಿತಾರಾಧ್ಯ, ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಸಂತನು ದಾಸ್‌ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.