ನಮ್ಮ ಅಪ್ಪಾಜಿ ಕ್ಯಾಂಟೀನ್‌ಗೆ ಕಾರ್ಯಾರಂಭ
Team Udayavani, Aug 3, 2017, 11:45 AM IST
ಬೆಂಗಳೂರು: ಹನುಮಂತನಗರದಲ್ಲಿ ನೂತನವಾಗಿ ಆರಂಭವಾಗಿರುವ “ನಮ್ಮ ಅಪ್ಪಾಜಿ ಕ್ಯಾಂಟೀನ್’ಗೆ ಸ್ಪಟಿಕಪುರಿ ಮಠದ ನಂಜಾಧೂತ ಸ್ವಾಮೀಜಿ ಬುಧವಾರ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಆರಂಭಿಸಿರುವ ಕ್ಯಾಂಟೀನ್‌ನಲ್ಲಿ 5 ರೂ. ದರದಲ್ಲಿ ಇಡ್ಲಿ- ವಡೆ, ಖಾರಾಬಾತ್, ಕೇಸರಿಬಾತ್, 3 ರೂ.ಗೆ ಕಾಫಿ- ಟೀ, 10 ರೂ.ಗೆ ಮುದ್ದೆ- ಬಸ್ಸಾರು, ಅನ್ನ- ಸಾಂಬಾರು ಹಾಗೂ ರೈಸ್‌ಬಾತ್ ವಿತರಿಸಲಾಗುತ್ತದೆ.
“ನಮ್ಮ ಅಪ್ಪಾಜಿ ಕ್ಯಾಂಟೀನ್’ಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪತ್ನಿ ಚೆನ್ನಮ್ಮ, ಮಾಜಿ ಸಚಿವ ಬಸವರಾಜ ಹೊರಟ್ಟಿ, ಉಪಮೇಯರ್ ಆನಂದ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.