ಅಭಿಪ್ರಾಯ ಪಡೆದು ಪ್ರಕರಣ ವಾಪಸ್: ಸಿಎಂ
Team Udayavani, Jan 27, 2018, 7:00 AM IST
ಬೆಂಗಳೂರು: ರಾಜ್ಯ ಸರ್ಕಾರ ಕೋಮು ಗಲಭೆಗಳಲ್ಲಿ ಭಾಗಿಯಾಗಿರುವ ಅಲ್ಪ ಸಂಖ್ಯಾತರ ವಿರುದ್ಧದ ಪ್ರಕರಣಗಳನ್ನು ಮಾತ್ರ ವಾಪಸ್ ಪಡೆಯುತ್ತಿಲ್ಲ.
ರೈತರು, ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಮತ್ತು ಇತರರ ವಿರುದ್ಧ ದಾಖಲಾಗಿರುವ ಕೇಸುಗಳನ್ನೂ ಕೈ ಬಿಡುವ ಬಗ್ಗೆ ಆಲೋಚನೆ ನಡೆದಿದೆ. ಆದರೆ, ಈ ವಿಷಯದಲ್ಲಿ ಗೃಹ ಇಲಾಖೆಯ ಅಭಿಪ್ರಾಯ ಪಡೆದು ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.