ಉನ್ನತ ಶಿಕ್ಷಣ ಕಾಯ್ದೆಗೆ ಪ್ರಾಧ್ಯಾಪಕರ ವಿರೋಧ
Team Udayavani, Aug 4, 2018, 12:06 PM IST
ಬೆಂಗಳೂರು: ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಕಾಯ್ದೆ-2018ರ ಅನುಷ್ಠಾನಕ್ಕೆ ಮುಂದಾಗಿರುವುದನ್ನು ಖಂಡಿಸಿ ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರು ಶುಕ್ರವಾರ ಕಪ್ಪುಪಟ್ಟಿ ಧರಿಸಿ ಸಾಂಕೇತಿಕವಾಗಿ ಪ್ರತಿಭಟಿಸಿದರು.
ಉದ್ದೇಶಿತ ಕಾಯ್ದೆ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮಾರಕವಾಗಲಿದೆ. ಅಲ್ಲದೇ ಶಿಕ್ಷಣ ಖಾಸಗೀಕರಣಕ್ಕೂ ಉತ್ತೇಜನ ನೀಡಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಈ ಕಾಯ್ದೆ ಜಾರಿಗೆ ಬರಬಾರದು ಎಂದು ರಾಜ್ಯ ವಿಶ್ವವಿದ್ಯಾಲಯ ಮತ್ತು ಕಾಲೇಜು ಪ್ರಾಧ್ಯಾಪಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಬಿ.ಜಿ. ಭಾಸ್ಕರ ಆಗ್ರಹಿಸಿದ್ದಾರೆ.
ಏಳನೇ ವೇತನ ಆಯೋಗದ ಅನುಷ್ಠಾನಕ್ಕೆ ಕನಿಷ್ಠ 5 ವರ್ಷ ಕೇಂದ್ರ ಸರ್ಕಾರವೇ ಶೇ.100ರಷ್ಟು ಆರ್ಥಿಕ ಸಹಾಯ ನೀಡಬೇಕು. ಅರೆಕಾಲಿಕ, ತಾತ್ಕಲಿಕ, ಅತಿಥಿ ಹಾಗೂ ಹಂಗಾಮಿ ಉಪನ್ಯಾಸಕರಿಗೆ ಏಕರೂಪ ವೇತನ ಮತ್ತು ಏಕರೂಪ ಸೇವಾ ನಿಯಮ ಜಾರಿಗೊಳಿಸಬೇಕು. ಆರನೇ ವೇತನ ಆಯೋಗದ ನ್ಯೂನತೆಗಳನ್ನು ಸರಿಪಡಿಸಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.