ಹೊರಮಾವು ಅಗರ ಕೆರೆ ಪುನಶ್ಚೇತನಕ್ಕೆ ಟೆಕ್ಕಿಗಳ ಮುಂದಡಿ


Team Udayavani, Jun 26, 2017, 11:24 AM IST

kr-puram.jpg

ಕೆ.ಆರ್‌.ಪುರ: ಕಲುಷಿತಗೊಂಡಿರುವ ಹೊರಮಾವು ಅಗರ ಕೆರೆ ಸ್ವಚ್ಚತೆಗೆ ಟೆಕ್ಕಿಗಳು ಮುಂದಾಗಿದ್ದಾರೆ. ಭಾನುವಾರ ಶ್ರಮದಾನ ಮತ್ತು ಸ್ವಂತ ಖರ್ಚಿನಿಂದ ಜೆಸಿಬಿ ಬಳಸಿ ಕೆರೆ ಸ್ವತ್ಛತೆ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ, ಕೆರೆಗೆ ತಂತಿಬೇಲಿ ಅಳವಡಿಸಿದರು. 

ಸುತ್ತಮುತ್ತಲಿನ ಅರ್ಪಾಟ್‌ಮೆಂಟ್‌ನಿಂದ ಬಿಡುತ್ತಿರುವ ಕೊಳಚೆ ನೀರಿನಿಂದ ಹಾಗೂ ಘನತ್ಯಾಜ್ಯಗಳನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತಗೊಂಡಿದೆ. ಅಲ್ಲದೆ, ಯಥೇಚ್ಚವಾಗಿ ಜೊಂಡು ಬೆಳೆದಿದೆ. ಕಣ್ಮರೆಯಾಗುತ್ತಿರುವ ಕೆರೆಗಳ ಪಟ್ಟಿಗೆ ಹೊರಮಾವು ಅಗರ ಕೆರೆಯೂ ಸೇರ್ಪಡೆಯಾಗುವ ಆತಂಕ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಕೆರೆ ಸಂರಕ್ಷಣೆಗೆ ಟೆಕ್ಕಿಗಳು ಮುಂದಾಗಿದ್ದಾರೆ. ಕೆರೆಗೆ ಹೊಸ ರೂಪ ನೀಡಲು ಸತತವಾಗಿ 6 ತಿಂಗಳಿಂದ ಶ್ರಮಿಸಿತ್ತಿರುವ ಟೆಕ್ಕಿಗಳು ಸ್ವಂತ ಹಣದಿಂದ ಜೆಸಿಬಿ ಮೂಲಕ ಕೆರೆಯಲ್ಲಿ ಬೆಳದಿರುವ ಜೊಂಡು ತೆರವುಗೊಳಿಸುತ್ತಿದ್ದಾರೆ. ತಂತಿಬೇಲಿ ಇಲ್ಲದ ಕಡೆ ಅನುಪಯುಕ್ತ ನೀರಿನ ಬಾಟಲಿಗಳಿಂದ ಸಿದ್ದಪಡಿಸಿದ ತಡೆಗೋಡೆ ನಿರ್ಮಿಸುತ್ತಿದ್ದಾರೆ.

ಕೆರೆ ಸುತ್ತಲೂ ತಂತಿಬೇಲಿಯನ್ನೂ ಅಳವಡಿಸುತ್ತಿದ್ದಾರೆ. ಈ ಮೂಲಕ ಕೆರೆ ಉಳಿಸಲು ಸಂಕಲ್ಪ ತೊಟ್ಟಿದ್ದಾರೆ. ವಾರಾಂತ್ಯದ ಶನಿವಾರ ಮತ್ತು ಭಾನುವಾರ ರಜೆ ದಿನಗಳಲ್ಲಿ ಕೆರೆ ಸ್ವಚ್ಚತೆ ಕಾರ್ಯವನ್ನು ಮಾಡುತ್ತಿದ್ದಾರೆ. “ಕೆರೆಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು.

ಅವನತಿಯತ್ತ ಸಾಗಿರುವ ನಗರದ ಕೆರೆಗಳನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕು. ಮುಂದಿನ ಪೀಳಿಗೆಗೆ ಜಲಮೂಲಗಳನ್ನು ಉಳಿಸಬೇಕು. ಕೆರೆ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತಿಮುಖ್ಯ. ಕೆರೆಗೆ ಕಸ ಎಸೆಯುವುದನ್ನು ಜನ ನಿಲ್ಲಿಸಬೇಕು,’ ಎಂದು ಟೆಕ್ಕಿ ಸ್ವಾರಿತ್‌ ಮನವಿ ಮಾಡಿದರು. 

ಟಾಪ್ ನ್ಯೂಸ್

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.