ಪೈ ಇಂಟರ್‌ನ್ಯಾಷನಲ್‌ ಮಳಿಗೆ ಶುರು

Team Udayavani, Oct 20, 2017, 12:02 PM IST

pai-intenational.jpg

ಬೆಂಗಳೂರು: ಎಲೆಕ್ಟ್ರಾನಿಕ್‌, ಗೃಹ ಬಳಕೆ ಹಾಗೂ ಫ‌ರ್ನಿಚರ್‌ ವಸ್ತುಗಳ ಅತಿ ದೊಡ್ಡ “ಬಹು ಬ್ರಾಂಡ್‌’ ಮಾರಾಟ ಮಳಿಗೆಯಾದ ಗ್ರಾಹಕರ ನಂಬಿಕಸ್ಥ “ಪೈ ಇಂಟರ್‌ನ್ಯಾಷನಲ್‌; ತನ್ನ ಸೇವೆ ಮತ್ತು ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳುತ್ತಿದ್ದು, ಇದೀಗ ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿ ನೂತನ ಮಳಿಗೆ ಆರಂಭಗೊಂಡಿದೆ.

ಹೊಸೂರು ಮುಖ್ಯ ರಸ್ತೆಯ ಬೊಮ್ಮನಹಳ್ಳಿಯಲ್ಲಿರುವ ಗಾರೆಬಾವಿ ಪಾಳ್ಯದಲ್ಲಿ 21 ಸಾವಿರ ಚದರಡಿ ವಿಸ್ತೀರ್ಣದ ಬೃಹತ್‌ ಮಳಿಗೆಯಲ್ಲಿ ಗ್ರಾಹಕರ ಸೇವೆಗೆ ತೆರೆದುಕೊಂಡಿರುವ ಪೈ ಇಂಟರ್‌ನ್ಯಾಷನಲ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಹೆಸರಿನ ಈ ಮಾರಾಟ ಮಳಿಗೆಯಲ್ಲಿ ಪೈ ಎಲೆಕ್ಟ್ರಾನಿಕ್ಸ್‌ ಮತ್ತು ಪೈ ಫ‌ರ್ನಿಚರ್ ವಸ್ತುಗಳು ಒಂದೇ ಸೂರಿನಡಿ ಲಭ್ಯವಾಗಲಿವೆ. 

ನೂತನ ಮಳಿಗೆ ಉದ್ಘಾಟಿಸಿದ ಪೈ ಇಂಟರ್‌ನ್ಯಾಷನಲ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನ‌ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್‌ ಪೈ, ಗ್ರಾಹಕರಿಗೆ ಜಾಗತಿಕ ಗುಣಮಟ್ಟದ ಖರೀದಿ ಅನುಭವ ನೀಡುವುದು ನಮ್ಮ ಸಂಸ್ಥೆಯ ವಾಗ್ಧಾನವಾಗಿದ್ದು, ಅದನ್ನು ಎಲ್ಲ ಹಂತ ಮತ್ತು ಎಲ್ಲ ಸಂದರ್ಭಗಳಲ್ಲೂ ಪಾಲಿಸಿಕೊಂಡು ಬರಲಾಗಿದೆ. ನಮ್ಮ ವಾಗ್ಧಾನ ಮತ್ತು ಗ್ರಾಹಕರ ನಂಬಿಕೆ ಇಡೀ ದಕ್ಷಿಣ ಭಾರತದಲ್ಲಿ ನಮ್ಮ ಯಶಸ್ಸಿಗೆ ಕಾರಣವಾಗಿದೆ. ಹೊಸೂರು ರಸ್ತೆಯಲ್ಲಿ ಹೊಸ ಮಳಿಗೆ ಆರಂಭಿಸುವ ಮೂಲಕ ನಾವು ಗ್ರಾಹಕ ವಲಯವನ್ನು ವಿಸ್ತರಿಸಿಕೊಳ್ಳುತ್ತಿದ್ದೇವೆ ಎಂದರು. 

ಆಕರ್ಷಕ ಆಫ‌ರ್‌; ಸ್ಪೇಷಲ್‌ ಬೋನಸ್‌: ಹೊಸೂರು ಮುಖ್ಯ ರಸ್ತೆಯಲ್ಲಿ ಆರಂಭವಾಗಿರುವ ಮಳಿಗೆಯಲ್ಲಿ ಅತ್ಯಾಕರ್ಷಕ ಆಫ‌ರ್‌ಗಳನ್ನು ಇಡಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆ ಮೆಗಾ ಫೆಸ್ಟಿವಲ್‌ ಸೇಲ್‌ ಹೆಸರಲ್ಲಿ 2 ಸಾವಿರ ರೂ. ಅಥವಾ ಅದಕ್ಕಿಂತ ಹೆಚ್ಚಿನ ಖರೀದಿ ಮಾಡಿದರೆ  ಪೈ ವಿಶೇಷ ಲಕ್ಕಿ ಕೂಪನ್‌ ಮೂಲಕ ಗ್ರಾಹಕರು 30 ಕಾರುಗಳನ್ನು ಗೆಲ್ಲಬಹುದು.

ಅದೇ ಸ್ಪೆಷಲ್‌ ಬೋನಸ್‌ ರೂಪದಲ್ಲಿ ಗ್ರಾಹಕರು ಒಟ್ಟು 10 ಕೋಟಿ ರೂ. ಮೌಲ್ಯದ ಬಹುಮಾನಗಳು, ಜೊತೆಗೆ 82,270 ಇನ್ನುಳಿದ ಬಹುಮಾನಗಳನ್ನು ಪಡೆದುಕೊಳ್ಳಬಹುದು. ಅಲ್ಲದೇ 5 ಸಾವಿರ ಹಾಗೂ ಅದಕ್ಕಿಂತ ಮೇಲ್ಪಟ್ಟ ಮೊತ್ತದ ಮೊಬೈಲ್‌ ಖರೀದಿ ಮಾಡಿದ ಗ್ರಾಹಕರಿಗೆ ಸಾðಚ್‌ ಕಾರ್ಡ್‌ ಸಿಗಲಿದ್ದು, ಇದರಲ್ಲಿ ಗೆದ್ದರೆ ಶೇ.100ರಷ್ಟು ಹಣ ವಾಪಸ್‌ ಸಿಗಲಿದೆ. 

ಟಾಪ್ ನ್ಯೂಸ್

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.