ಪೂರ್ವ ಸಮೀಕ್ಷೆ ಆರೋಪಕ್ಕೆ ಪರಂ ಸ್ಪಷ್ಟನೆ

Team Udayavani, Jan 14, 2018, 11:42 AM IST

Mantra-Mangalya-4.jpg

ಬೆಂಗಳೂರು: ಸಿಎಚ್‌ಎಸ್‌ ಎಂಬ ಖಾಸಗಿ ಸಂಸ್ಥೆಯು ಮುಂಬರುವ ರಾಜ್ಯ ವಿಧಾನಸಭೆ ಚುನಾವಣಾ ಪೂರ್ವ ಸಮೀಕ್ಷೆ ಮಾಡಿ ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದ ಮೇರೆಗೆ ಸಮೀಕ್ಷೆ ಮಾಡಲಾಗಿದೆ ಎಂದು ಹೇಳಿಕೊಂಡಿರುವುದು ಸತ್ಯಕ್ಕೆ ದೂರವಾದ ವಿಷಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಸಂಸ್ಥೆಗೆ ನಾವು ಯಾವುದೇ ಸಮೀಕ್ಷೆ ಮಾಡಲು ಅನುಮತಿ ಕೊಟ್ಟಿಲ್ಲ. ನಮ್ಮ ಪಕ್ಷಕ್ಕೂ  ಈ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ಚುನಾವಣಾ ವೇಳೆ ಇಂತಹ ಅಪಪ್ರಚಾರಗಳನ್ನು ಸ್ವ ಹಿತಾಸಕ್ತಿಗಳು ಹಬ್ಬಿಸುತ್ತವೆ. ಇಂತಹ ಸಂಸ್ಥೆಗಳ ವಿರುದ್ಧ ಪಕ್ಷದ ವತಿಯಿಂದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಲಾಗುವುದು ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.