ಪರಮೇಶ್ವರ್‌ ಪರಿಷತ್‌ ಸದಸ್ಯತ್ವ ರದ್ದು

Team Udayavani, May 25, 2018, 7:10 AM IST

drg-parameshwar-225.jpg

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿರುವುದರಿಂದ ವಿಧಾನ ಪರಿಷತ್‌ ಸ್ಥಾನಕ್ಕೆ ಡಾ.ಜಿ. ಪರಮೇಶ್ವರ್‌ ರಾಜೀನಾಮೆ ನೀಡಲು ಮುಂದಾದರೂ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಸ್ವೀಕರಿಸಲಿಲ್ಲ. ಶಾಸಕರಾಗಿ ಆಯ್ಕೆಯಾಗಿರುವುದರಿಂದ ಪರಿಷತ್‌ ಸದಸ್ಯತ್ವ ತನ್ನಿಂತಾನೇ ರದ್ದಾಗುತ್ತದೆ ಎಂದು ಹೇಳಿದ್ದಾರೆ.

ಪರಮೇಶ್ವರ್‌ ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿರುವುದರಿಂದ ಒಬ್ಬ ವ್ಯಕ್ತಿ ಏಕಕಾಲಕ್ಕೆ ಎರಡು ಮನೆಯ ಸದಸ್ಯರಾಗಿ ಮುಂದುವರಿಯಲು ಬರುವುದಿಲ್ಲ ಎನ್ನುವ ಕಾರಣಕ್ಕೆ ಗುರುವಾರ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

ಆದರೆ, 1956ರ ಜನ ಪ್ರತಿನಿಧಿ ಕಾಯ್ದೆ ಅನ್ವಯ ಕರ್ನಾಟಕದಲ್ಲಿ ವಿಧಾನ ಪರಿಷತ್‌ ಸದಸ್ಯರು ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿ ಸರ್ಕಾರಿ ಅಧಿಸೂಚನೆ ಹೊರಡಿಸಿದ ತಕ್ಷಣ ಅವರ ವಿಧಾನ ಪರಿಷತ್‌ ಸದಸ್ಯತ್ವ ತಾನಾಗಿಯೇ ರದ್ದಾಗುತ್ತದೆ. ಹೀಗಾಗಿ ಪ್ರತ್ಯೇಕವಾಗಿ ರಾಜೀನಾಮೆ ಸಲ್ಲಿಸುವ ಅಗತ್ಯವಿಲ್ಲ ಎಂದು ಶಂಕರಮೂರ್ತಿ ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.