Bangalore: ಮಹಿಳೆ ಸಾವು: ವೈದ್ಯರ ವಿರುದ್ಧ ಪೋಷಕರ ಕಿಡಿ


Team Udayavani, Nov 18, 2023, 10:59 AM IST

Bangalore: ಮಹಿಳೆ ಸಾವು: ವೈದ್ಯರ ವಿರುದ್ಧ ಪೋಷಕರ ಕಿಡಿ

ಬೆಂಗಳೂರು: ಹೊಟ್ಟೆ ನೋವಿನಿಂದ ಅಂಬೇಡ್ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ನಾಜ್ನಿ (34) ಮೃತ ಮಹಿಳೆ. ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿರುವುದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಆಸ್ಪತ್ರೆ ಮುಂದೆ ಮಹಿಳೆಯ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ನಾಜ್ನಿ ಮೂರು ದಿನಗಳ ಹಿಂದೆ ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನವಾದರೂ ವೈದ್ಯ‌ು ಸೂಕ್ತ ಚಿಕಿತ್ಸೆ ನೀಡಿರಲಿಲ್ಲ. 3ನೇ ದಿನ ಹೊಟ್ಟೆಯಲ್ಲಿ ಗಡ್ಡೆ ಆಗಿದೆ, ಕೂಡಲೇ ಆಪರೇಷನ್‌ ಮಾಡಬೇಕೆಂದು ತಿಳಿಸಿದ್ದರು. ಗುರುವಾರ ಸಂಜೆಯವರೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದರು.

ನಂತರ ನರದ ಸಮಸ್ಯೆ ಇದೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಆಂಬುಲೆನ್ಸ್‌ನಲ್ಲಿ ಬೇರೆ ಆಸ್ಪತ್ರೆಗೆ ತೆರಳುವ ವೇಳೆ ಮಹಿಳೆ ಮೃತಪಟ್ಟಿದ್ದಾಳೆ. ಮಹಿಳೆ ಮೊದಲೇ ಮೃತಪಟ್ಟಿದ್ದರೂ ವೈದ್ಯರು ತಮ್ಮ ಮೇಲೆ ಆರೋಪ ಬಾರದಂತೆ ವೆಂಟಿಲೇಟರ್‌ ಹಾಕಿ ಆಸ್ಪತ್ರೆಯಿಂದ ಕಳುಹಿಸಿದ್ದಾರೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

 

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.