ಪಾರ್ವತಮ್ಮರ ಆರೋಗ್ಯ ವಿಚಾರಿಸಿದ ಬಿಎಸ್ವೈ
Team Udayavani, May 21, 2017, 11:31 AM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಶನಿವಾರ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ, ಪಾರ್ವತಮ್ಮ ರಾಜ್ಕುಮಾರ್ ಅವರ ಆರೋಗ್ಯ ವಿಚಾರಿಸಿದರು. ಅಲ್ಲದೇ ನಟ ಶಿವರಾಜ್ಕುಮಾರ್ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.
ನಂತರ ಮಾತನಾಡಿದ ಯಡಿಯೂರಪ್ಪ, ಪಾರ್ವತಮ್ಮನವರು ತೀವ್ರನಿಗಾ ಘಟಕದಲ್ಲಿ ಇರುವುದರಿಂದ ಭೇಟಿ ಮಾಡಲು ಸಾಧ್ಯವಾಗಿಲ್ಲ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.