13ರಂದು ಪಾಸ್ಪೋರ್ಟ್ ಮೇಳ
Team Udayavani, Apr 4, 2019, 3:00 AM IST
ಬೆಂಗಳೂರು: ರಾಜ್ಯದ ನಾಲ್ಕು ಪಾಸ್ಪೋರ್ಟ್ ಸೇವಾ ಕೇಂದ್ರದಲ್ಲಿ ಏ.13ರಂದು “ಪಾಸ್ಪೋರ್ಟ್ ಮೇಳ’ ನಡೆಯಲಿದೆ. ಆಸಕ್ತರು ಅಪಾಯಿಂಟ್ಮೆಂಟ್ (ಪೂರ್ವ ನೋಂದಣಿ) ಪಡೆಯುವುದು ಕಡ್ಡಾಯವಾಗಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ.
ಮೇಳ ಬೆಂಗಳೂರಿನ ಲಾಲ್ಬಾಗ್, ಮಾರತ್ತಹಳ್ಳಿ, ಹುಬ್ಬಳ್ಳಿ ಮತ್ತು ಮಂಗಳೂರಿನ ಪಾಸ್ಪೋರ್ಟ್ ಸೇವಾ ಕೇಂದ್ರಗಳಲ್ಲಿ ಏಕಕಾಲಕ್ಕೆ ನಡೆಯಲಿದೆ. ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು www.passportindia.gov.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿ, ನೋಂದಣಿ ಸಂಖ್ಯೆಯನ್ನು ಪಡೆಯಬೇಕು. ಈ ಸಂಖ್ಯೆ ಹೊಂದಿರುವವರಿಗೆ ಮಾತ್ರ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ.
ಮೇಳಕ್ಕೆ ಪೂರ್ವ ನೋಂದಣಿ ಪಡೆದವರ ಹೆಸರನ್ನು ಪಾಸ್ಪೋರ್ಟ್ ಸೇವಾ ಕೇಂದ್ರದ ವೆಬ್ಸೈಟ್ನಲ್ಲಿ ಏ.10ರಂದು ಸಂಜೆ 4.30ಕ್ಕೆ ಬಿಡುಗಡೆ ಮಾಡಲಾಗುವುದು.
ಮೇಳದಲ್ಲಿ ಯಾವುದೇ ಹಳೆಯ ಸಮಸ್ಯೆಗಳನ್ನು ಪರಿಗಣೆಗೆ ತೆಗೆದುಕೊಳ್ಳುವುದಿಲ್ಲ. ಅಪ್ಲಿಕೇಶನ್ ನೋಂದಣಿ ಸಂಖ್ಯೆ ಮತ್ತು ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 080-25706124 ಸಂರ್ಪಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.