ಸುಳ್ಳು ಭರವಸೆಗೆ ಜನ ಮರುಳಾಗಲ್ಲ

Team Udayavani, Apr 2, 2019, 5:00 AM IST

ramalinga-reddy

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯ ಅವರ ಸುಳ್ಳು ಭರವಸೆಗಳಿಗೆ ಜನರು ಈ ಬಾರಿ ಬೆಲೆ ಮರುಳಾಗುವುದಿಲ್ಲ ಎಂದು ಕಾಂಗ್ರೆಸ್‌ ಸಮನ್ವಯ ಸಮಿತಿ ಅಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಪದ್ಮನಾಭ ನಗರದಲ್ಲಿ ಸೋಮವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಜೆಡಿಎಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜನರು ಬದಲಾವಣೆ ಬಯಸಿದ್ದಾರೆ.

ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಸುಳ್ಳು ಭರವಸೆಗಳಿಗೆ ಕ್ಷೇತ್ರದ ಜನತೆ ಮನ್ನಣೆ ನೀಡುವುದಿಲ್ಲ ಎಂದರು. ಪ್ರಧಾನಿ ಮೋದಿ ಸರ್ಕಾರ ಜನರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿಲ್ಲ.

ಉದ್ಯೋಗ ಸೃಷ್ಟಿ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಇದರಿಂದ ಯುವ ಸಮೂಹ ನಿರಾಶೆಗೊಂಡಿದೆ. ಕಪ್ಪು ಹಣ ತಂದು ದೇಶ ಉದ್ಧಾರ ಮಾಡುತ್ತೇವೆ ಎಂದು ಹೇಳಿದ್ದ ಮೋದಿ ಎಷ್ಟು ಕಪ್ಪು ಹಣ ತಂದಿದ್ದಾರೆ. ಏನೆಲ್ಲಾ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎನ್ನವುದನ್ನು ಜನತೆ ನೋಡಿದ್ದಾರೆ ಎಂದರು.

ಟಾಪ್ ನ್ಯೂಸ್

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.